ಕಾರು ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಒಂದೇ ಕುಟುಂಬದ ಐವರು ಸಾವನಪ್ಪಿದ ಘಟನೆ ಇಲ್ಲಿನ ಭದ್ರಾಪುರ ಬಳಿ ಬೆಂಗಳೂರು–ಮಂಗಳೂರು ರಾಷ್ಟ್ರೀಯ…
Month: September 2024
ಮಂಗಳೂರು: ಧರ್ಮ ನಿಂದನೆ ಪ್ರಚೋದನಕಾರಿ ಭಾಷಣ ಹಾಗೂ ಸಮಾಜದಲ್ಲಿ ಶಾಂತಿ, ನೆಮ್ಮದಿ ಕದಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲು ಅವರ ವಿರುದ್ಧ ಬಂಟ್ವಾಳ…
ದೆಹಲಿಯ ನೂತನ ಮುಖ್ಯ ಮಂತ್ರಿ ಆಗಿ ಅತಿಶಿ ಆಯ್ಕೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೆಹಲಿಯ ಕಲ್ಕಾಜಿ ಕ್ಷೇತ್ರದ ಶಾಸಕಿ ಅತಿಥಿ ಅತಿಶಿ ದೆಹಲಿಯ ನೂತನ ಸಿಎಂ ಆಗಿ…
ಉಡುಪಿ ಪೊಲೀಸ್ ವೈರ್‌ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಅವರು ಸೆ.17ರ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿತ್ಯಾನಂದ ಶೆಟ್ಟಿ ಅವರಿಗೆ 52 ವರ್ಷ.ಕಳೆದ ನಾಲ್ಕು…
ಮಂಗಳೂರು: ಸುರತ್ಕಲ್‌ನ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬ ಸುರತ್ಕಲ್‌ನ ಪ್ರಗತಿನಗರದಲ್ಲಿರುವ ತನ್ನ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತ ಯುವಕನನ್ನು…
ಮಂಗಳೂರು : ತಮ್ಮ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್‌ನ(ಯಕೃತ್ತು) ಭಾಗವನ್ನು ದಾನ ಮಾಡಿ ಅವರ ಜೀವ ಉಳಿಸಿದ್ದ ಮಂಗಳೂರಿನ ಉಪನ್ಯಾಸಕಿ ಅರ್ಚನಾ ಕಾಮತ್(33) ಅವರು ತಾನೇ ವಿಧಿಲೀಲೆಗೆ…
ಉಡುಪಿ: ಇತ್ತೀಚೆಗೆ ತೆರೆಕಂಡ ಕಲ್ಜಿಗ ಸಿನೆಮಾದಲ್ಲಿ ಬರುವ ಕೊರಗಜ್ಜ ನೇಮ ದೃಶ್ಯಕ್ಕೆ ಕತ್ತರಿ ಹಾಕುವಂತೆ ಮತ್ತು ಈ ದೃಶ್ಯದಿಂದ ದೈವರಾಧನೆ ಪದ್ಧತಿಗೆ ಚ್ಯುತಿಯಾಗಿದೆ ಎಂಬ ಆರೋಪವನ್ನು ತುಳುನಾಡ ದೈವರಾಧನೆ…
ಬಂಟ್ವಾಳ : ಬಿಸಿ ರೋಡ್ ಪ್ರತಿಭಟನೆ ನಡುವೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದ ಪೊಲೀಸರಿಗೆ ಇದೀಗ ಮತ್ತೊಂದು ತಲೆನೋವು ಪ್ರಾರಂಭವಾಗಿದ್ದು, ಪೊಲೀಸರ ನಿರ್ಬಂಧದ ನಡುವೆ ಕೆಲವು ಮುಸ್ಲಿಂ ಯುವಕರು…
ಮಂಗಳೂರು: ಸಾಲೆತ್ತೂರು-ಮುಡಿಪು-ಮಂಗಳೂರು ರಸ್ತೆಯ ಮುಡಿದು ಸಮೀಪದ ಪಾತೂರು ಎಂಬಲ್ಲಿ ಸಂಚರಿಸುತ್ತಿದ್ದ ‘ಅದ್ದಾದಿಯಾ’ ಹೆಸರಿನ ಖಾಸಗಿ ಬಸ್ ಸ್ಟೇರಿಂಗ್ ತುಂಡಾಗಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದೆ. ತಾಂತ್ರಿಕ…
ಮಂಗಳೂರು: ಮಂಗಳೂರಿನ ಬಂಟ್ವಾಳದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್ ವೆಲ್ ಮಾಡಿದ್ದ ಭಾಷಣಕ್ಕೆ ಆಡಿಯೋ ರಿಲೀಸ್ ಮಾಡಲಾಗಿದ್ದು, ತಾಕತ್ತಿದ್ದರೆ ಸೋಮವಾರದ ಈದ್ ಮಿಲಾದ್ ರ್ಯಾಲಿ ತಡೆಯಿರಿ ಎಂದು…