Month: November 2024

ಉಡುಪಿ: ಕೇವಲ ಒಂದೂವರೆ ತಿಂಗಳ ಹಿಂದೆಯಷ್ಟೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಸಂಭವಿಸಿದೆ. ಉಡುಪಿ ತಾಲೂಕಿನ…

ಮಂಗಳೂರು: ಅಪ್ರಾಪ್ತೆಯ ಗರ್ಭಪಾತ ಮಾಡಿರುವ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರಿನ ವೈದ್ಯ ಡಾ. ಚಂದ್ರಶೇಖರ್‌ ಅವರನ್ನು ಖುಲಾಸೆಗೊಳಿಸಿ ಮಂಗಳೂರಿನ ಎರಡನೇ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. ಲೈಂಗಿಕ ದೌರ್ಜನ್ಯಕ್ಕೊಳಗಾದ…

ಮಂಗಳೂರು: ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡು ವಿಚಾರಣೆಗೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಪಾಂಡೆಶ್ವರ ಪೋಲಿಸರು ಕಾರ್ಯಚರಣೆ ಮೂಲಕ ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು…

ಉಡುಪಿ : ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಪೀಠ ಬಯಲುವಿನಲ್ಲಿ ಸೋಮವಾರ ರಾತ್ರಿ ನಡುವೆ ನಡೆದ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಕೂಡ ಬಲಿಯಾಗಿದ್ದ ಇದೀಗ…

ಉಡುಪಿ: ಉಡುಪಿ ಗುಂಡಿಬೈಲಿನ ಫ್ಲ್ಯಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.5…

ಬಂಟ್ವಾಳ: ಮನೆಯ ಹಿಂಬದಿ ಬಾಗಿಲು ಮುರಿದು ಕಳ್ಳರು ಮನೆಯ ಕಪಾಟಿನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಘಟನೆ ವಿಟ್ಲದ ಮಂಕುಡೆ ಎಂಬಲ್ಲಿ ಮಂಗಳವಾರ ಹಗಲು ಹೊತ್ತಿನಲ್ಲಿ ನಡೆದಿದೆ.…

ಮಲ್ಪೆ: ಬಂದರಿನ ಮೀನುಗಾರಿಕಾ ಬೋಟ್‌ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಚೂರಿ ಇರಿದು ಹಲ್ಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ. ಮಂಜುನಾಥ್ ಎಂಬುವವರು ಸುಮಾರು 4 ವರ್ಷದಿಂದ ಮಲ್ಪೆ…

ನವದೆಹಲಿ: 100 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಚೀನಾ ಪ್ರಜೆಯೊಬ್ಬನನ್ನು ದೆಹಲಿಯಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿ…

ತಿರುವನಂತಪುರಂ: ಅತ್ಯಾಚಾರ ಆರೋಪ ಎದುರಿಸುತ್ತಿದ್ದ ಮಾಲಿವುಡ್ ಹಿರಿಯ ನಟ ಸಿದ್ದಿಕ್ ‌ಅವರಿಗೆ ಮಂಗಳವಾರ (ನ.19ರಂದು) ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ನ್ಯಾ. ಬೇಲಾ…