Month: December 2024

ಉಳ್ಳಾಲ: ಟೋಲ್ ಸಿಬ್ಬಂದಿಗೆ ಕಾರಿನಲ್ಲಿದ್ದ ಮೂವರ ತಂಡ ಹಲ್ಲೆ ಎಸಗಿರುವ ಘಟನೆ ರಾ.ಹೆ. 66ರ ತಲಪಾಡಿಯಲ್ಲಿ ಭಾನುವಾರ ತಡರಾತ್ರಿ ವೇಳೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಹಲ್ಲೆ ನಡೆಸಿದ…

ಬೆಳ್ತಂಗಡಿ: ಸಮೀಪ ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಸೋಮವಾರ (ಡಿ.02) ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ‌ ಮೃತದೇಹ ಹೊರತೆಗೆಯಲಾಗಿದೆ…

ಹೈದರಾಬಾದ್‌ : ತೆಲಂಗಾಣ ಪೊಲೀಸ್ ಇಲಾಖೆಯ ಮಹಿಳಾ‌ ಕಾನ್‌ಸ್ಟೆಬಲ್ ಒಬ್ಬರನ್ನು ನಡುರಸ್ತೆಯಲ್ಲಿಯೇ ಆಕೆಯ ಸಹೋದರ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೈದರಾಬಾದ್‌ನ ಇಬ್ರಾಹಿಂಪುರದಲ್ಲಿ ನಡೆದಿದೆ. ಇತ್ತೀಚೆಗೆ ಪ್ರೇಮ ವಿವಾಹವಾಗಿದ್ದ ಮಹಿಳಾ…

ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕೆಯ್ಯೂರು ನಿವಾಸಿ ನಾರಾಯಣ (45) ಮೃತ ವ್ಯಕ್ತಿ. ಮನೆಯ ಮುಂಭಾಗದ ಶೀಟ್ ನಲ್ಲಿ ಬಲ್ಬ್ ಹೊತ್ತುತ್ತಿಲ್ಲ…

ಮಂಗಳೂರು: ಫೆಂಗಲ್ ಚಂಡಮಾರುತದಿಂದಾಗಿ ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ನಾಳೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು…

ಬೆಂಗಳೂರು :ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ‌. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

ಮಂಡ್ಯ: ಸರ್ಕಾರಿ ಕೆಲಸ ಬಿಟ್ಟು ಸನ್ಯಾಸತ್ವ ಸ್ವೀಕರಿಸಲು ಮಂಡ್ಯ ಅಪರ ಜಿಲ್ಲಾಧಿಕಾರಿ ನಿರ್ಧರಿಸಿದ್ದಾರೆ. ಎಡಿಸಿಯ ಈ ನಡೆ ಜನರಲ್ಲಿ ಅಚ್ಚರಿ ಮೂಡಿಸಿದೆ. ಮಂಡ್ಯ ಅಪರ ಜಿಲ್ಲಾಧಿಕಾರಿ ಹೆಚ್.ಎಲ್.ನಾಗರಾಜು…

ಬಂಟ್ವಾಳ : ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಕಾವಳಪಡೂರು ಗ್ರಾಮದ ಮಧ್ವ ನಿವಾಸಿ ಮೊಹಮ್ಮದ್ ಅನ್ಸಾರ್ ಬಂಧಿತ ಆರೋಪಿ.ಆರೋಪಿಯು 2012ರಲ್ಲಿ…

ಹಾಸನ: ಇಂದು ಡಿವೈಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಇಂತಹ ಹೊತ್ತಿನಲ್ಲೇ ಅಧಿಕಾರಿ ಬಾಳಲ್ಲಿ ವಿಧಿಯಾಟವಾಡಿದೆ. ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ ಪ್ರೊಬೇಷನರಿ ಐಪಿಎಸ್‌ ಅಧಿಕಾರಿ ಹರ್ಷವರ್ಧನ್, ಹಾಸನ ಬಳಿ…

ಬೆಂಗಳೂರು : ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಲು ನೀಡಿದ್ದ ಗಡುವನ್ನು ಸರ್ಕಾರ ಮತ್ತೆ ವಿಸ್ತರಿಸಿದ್ದು, ಡಿಸೆಂಬರ್ 31 ಕೊನೆಯ ದಿನವಾಗಿದೆ. ಈ ಮೊದಲು ಹೆಚ್‌ಎಸ್‌ಆರ್‌ಪಿ ಅಳವಡಿಕೆಗೆ ಡಿಸೆಂಬರ್ 4…