Month: December 2024

ಮಂಗಳೂರು: ಆಸ್ತಿ ಪಹಣಿಯಲ್ಲಿ ವಾರಸುದಾರರ ಹೆಸರು ಸೇರ್ಪಡೆ ಮಾಡಲು 4ಲಕ್ಷ ರೂ‌. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಮುಲ್ಕಿ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಪಿರ್ಯಾದಿದಾರರು ತಮ್ಮ…

ಕಾಸರಗೋಡು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತೃಕ್ಕರಿಪುರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಉದಿನೂರು ಸರಕಾರಿ ಹಯರ್ ಸೆಕಂಡರಿ ಶಾಲಾ ವಿದ್ಯಾರ್ಥಿಬಿ…

ಮಂಗಳೂರು : ಬ್ಯಾಂಕ್ ಸಾಲದ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬರು ವೀಡಿಯೋ ಮಾಡಿ ಆತ್ಮಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊನನ್ನು ಪೊಲೀಸರು ಬಂಧಿಸಿದ್ದಾರೆ.…

ಮಂಗಳೂರು: ನಗರದ ಕೂಳೂರು ನದಿ ದಂಡೆಯಲ್ಲಿ ಮಾರಾಟಕ್ಕೆಂದು ತಂದಿದ್ದ ಸುಮಾರು 9ಲಕ್ಷ ರೂ. ಮೌಲ್ಯದ ವಿವಿಧ ಮಾದಕದ್ರವ್ಯವನ್ನು ವಶಪಡಿಸಿಕೊಂಡಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಡುಪಿ, ಪೊನ್ನ,…

ಮಂಗಳೂರು: ಸರಕಾರಿ ಸಂಸ್ಥೆಗಳಲ್ಲಿ ಉದ್ಯೋಗ ದೊರಕಿಸಿ ಕೊಡುವುದಾಗಿ ಭರವಸೆಯೊಡ್ಡಿ ಹಲವರಿಂದ ಲಕ್ಷಾಂತರ ರೂಪಾಯಿ ಪಡೆದು ಲಪಟಾಯಿಸಿದ ಗಡಿ ಭಾಗದ ಕಾಸರಗೋಡು ಜಿಲ್ಲೆಯ ಡಿವೈಎಫ್‌ಐ ಮಾಜಿ ನೇತಾರೆ ಸಚಿತಾ…

ಮಂಗಳೂರು: ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ಅವರ ಹೆಸರು ಹೇಳಿ ವ್ಯಕ್ತಿಯೊಬ್ಬರು ನೇಣಿಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮನೋಹರ್ ಪಿರೇರಾ ಅವರು ಉಳಾಯಿಬೆಟ್ಟುವಿನ ಕುಟಿನೋ…

ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ವಿಮಾನ ನಿಲ್ದಾಣದ ಸರಹದ್ದಿನಲ್ಲಿ ಕಾಮಗಾರಿ ನಡೆಸಿ ತೆರಳುತ್ತಿದ್ದ ಬೃಹತ್ ಕ್ರೇನೊಂದು ಪಲ್ಟಿಯಾಗಿ ಉರುಳಿದ ಘಟನೆ ಕೆಂಜಾರು ವಿಮಾನ ನಿಲ್ದಾಣದ ನಿರ್ಗಮನ ರಸ್ತೆಯ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ನಿವಾಸಿ ವಿದೇಶಿ ಉದ್ಯೋಗಿ ಅಪರಿಚಿತೆ ಲಕ್ಷ್ಮೀ ಎಂಬಾಕೆಯ ಮಾತು ನಂಬಿ ಟ್ರೇಡಿಂಗ್‌ನಲ್ಲಿ ಹೂಡಿಕೆ ಮಾಡಿ ಬರೋಬ್ಬರಿ 42.42 ಲಕ್ಷ…

ಮಂಗಳೂರು: ಗೋವಾದಿಂದ ಮಂಗಳೂರಿಗೆ ನಿಷೇಧಿತ ಮಾದಕದ್ರವ್ಯ ಕೋಕೇನ್ ಪೂರೈಸುತ್ತಿದ್ದ ನೈಜೀರಿಯಾ ದೇಶದ ಪ್ರಜೆಯನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆತನಿಂದ 30 ಗ್ರಾಂ ಕೋಕೆನ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.…

ಬಂಟ್ವಾಳ : ರೈಲಿನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆಯು ಡಿ.17ರ ಮಂಗಳವಾರದ ಬೆಳಿಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣಾ ವ್ಯಾಪ್ತಿಯ ತುಂಬೆ ಬಳಿಯ ನೆತ್ತರಕೆರೆ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟಿರುವ…