ಕಾಸರಗೋಡು: ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಉಂಟಾಗಿ ಅಪಾರ ನಷ್ಟಗಳಾದ ಘಟನೆ ಪೆರ್ಲ ಸಮೀಪದ ಶೇಣಿ ಬಾರೆದಳ ಎಂಬಲ್ಲಿ ನಡೆದಿದೆ. ಬಟ್ಯ ನಾಯ್ಕ ಎಂಬವರ ಹೆಂಚು ಹಾಸಿದ ಮನೆಯಲ್ಲಿ…
Year: 2024
ಉಡುಪಿ ಜಿಲ್ಲೆಯ ಕೋಟ ಸಮೀಪ ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ ಸಂಭವಿಸಿದೆ. ಮೃತಪಟ್ಟ ಯುವಕ…
ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಎ. 26ರಂದು ಮತದಾನ ನಡೆಯಲಿದ್ದು ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಮುಖಂಡರು, ಕಾರ್ಯಕರ್ತರು, ಸ್ಟಾರ್ ಕ್ಯಾಂಪೇನರ್ಗಳು, ಮೆರವಣಿಗೆ ಅಯೋಜಕರು ಎ. 24ರ…
ಪುಂಜಾಲಕಟ್ಟೆ: ಚುನಾವಣೆಯ ಸಂದರ್ಭದಲ್ಲಿರೈ ತರು ತಮ್ಮ ಪರವಾನಗಿ ಹೊಂದಿದ ಕೋವಿಗಳನ್ನು ಹತ್ತಿರದ ಪೊಲೀಸ್ ಠಾಣೆಯಲ್ಲಿರಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದ ವಿರುದ್ಧ ಬಂಟ್ವಾಳ ತಾಲೂಕಿನ ರೈತರೋರ್ವರು ಚುನಾವಣಾ ಮತ…
ಕಾಸರಗೋಡು: ಅತೀ ವೇಗದಿಂದಾಗಿ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿ ಹೊಡೆದ ಘಟನೆ ಕಾಸರಗೋಡು ನಗರ ಹೊರವಲಯದ ವಿದ್ಯಾನಗರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಕಣ್ಣೂರಿನಿಂದ ಕಾಸರಗೋಡಿಗೆ…
ಮಣಿಪಾಲ: ಸ್ಕೂಟರ್ ಹಾಗೂ ಬೈಕ್ಗೆ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾದ ಘಟನೆ ನಡೆದಿದೆ. ಮಣಿಪಾಲದ ಅಲ್ಕಾ ಹಾಗೂ ಸಹಸವಾರೆ ನಯನಾ ಅವರು ಸ್ಕೂಟರ್ನಲ್ಲಿ ಬಿಗ್…
ಮಲ್ಪೆ: ಮಲ್ಪೆ ಬೀಚ್ಗೆ ಪ್ರವಾಸಕ್ಕೆಂದು ಬಂದಿದ್ದ ಮಂಡ್ಯ ಮೂಲದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ ಪ್ರಸಾದ್ ಜಿ. ಆರ್.…
ಮಂಗಳೂರು: ಹೆಬ್ಬಾವುವೊಂದರ ದೇಹದಲ್ಲಿ ಬರೋಬ್ಬರಿ 11 ಏರ್ ಬುಲ್ಲೆಟ್ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಡೆಗಳಲ್ಲಿ ಹೆಬ್ಬಾವು ಸಂಚಾರವಿದ್ದು, ಮಂಗಳೂರಿನ ಆನೆಗುಂಡಿ ಬಳಿ…
ಕಾರ್ಕಳ : ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ಕೇರಳ ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ವಿಜೇಶ್ ಯಾನೆ ಮೋಹನ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ.…
ಪುತ್ತೂರು : ಮಾಜಿ ಐಪಿಎಸ್ ಅಧಿಕಾರಿ ತಮಿಳು ನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಎಪ್ರಿಲ್ 23 ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ…