Year: 2024

ಮಂಗಳೂರು : ನಗರದ ಪಣಂಬೂರು ಬೀಚ್‌ಗೆ ಬಂದಿದ್ದ ಅನ್ಯಕೋಮಿನ ಜೋಡಿಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಮೂಲದ…

ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಬಿಸಿರೋಡು ಸಮೀಪದ ‌ಮಾರ್ನಬೈಲು ಎಂಬಲ್ಲಿ  ಸೋಮವಾರ ಬೆಳಿಗ್ಗೆ  ನಡೆದಿದೆ. ಮೂಲತಃ…

ಉಳ್ಳಾಲ: “ಅಕ್ಷರ ಸಂತ” ಎಂದು ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತ ಕಿತ್ತಳೆ ಹಣ್ಣು ವ್ಯಾಪಾರಿ ಹರೇಕಳ ಹಾಜಬ್ಬ ಅವರ ಮನವಿಗೆ ಮೇರೆಗೆ, ಉಳ್ಳಾಲ ತಾಲ್ಲೂಕಿನ ಹರೇಕಳದಲ್ಲಿ ಅವರು ನಿರ್ಮಿಸಿದ್ದ ಪ್ರೌಢಶಾಲೆಯು,…

ಮಂಗಳೂರು:ಗೂಡ್ಸ್‌ ವಾಹನಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚು ಉದ್ದದ ವಸ್ತು, ಸಲಕರಣೆಗಳ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಕಳೆದ ನಾಲ್ಕು ವರ್ಷಗಳಲ್ಲಿ 4,541 ಪ್ರಕರಣಗಳನ್ನು ದಾಖಲಿಸಿದ್ದು,…

ಬೆಳ್ತಂಗಡಿ: ಲಾರಿ ಚಾಲಕನ ವೇಗ ಹಾಗೂ ನಿರ್ಲಕ್ಷ್ಯ ಚಾಲನೆಯಿಂದಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರು ಲಾರಿಯಡಿಗೆ ಸಿಲುಕಿ ಸಾವನ್ನಪ್ಪಿದ ಘಟನೆ ಉಜಿರೆ ಸಮೀಪ ಮಧ್ಯಾಹ್ನ ನಡೆದಿದೆ. ಉಜಿರೆ…

ಬೆಳ್ತಂಗಡಿ : ಕೆಲಸವನ್ನು ಹುಡುಕಿಕೊಂಡು ದಕ್ಷಿಣ ಕನ್ನಡದ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ಗುಂಪನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ನಿಗೂಢ ಕೆಲಸಕ್ಕೆಂದು ಯುವಕರ ತಂಡ ಬೆಂಗಳೂರಿಗೆ…

ಸುಳ್ಯ: ಮಂಗಳೂರಿನಿಂದ ಕುಶಾಲನಗರಕ್ಕೆ ಹೋಗುತ್ತಿದ್ದ ಟ್ಯಾಂಕ‌ರ್ ಹಾಗೂ ಮಡಿಕೇರಿಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಪರಸ್ಪರ ಢಿಕ್ಕಿ ಹೊಡೆದಿರುವ ಘಟನೆ ಸುಳ್ಯದ ಗೂನಡ್ಕ ಎಂಬಲ್ಲಿ ನಡೆದಿದೆ. ಗುದ್ದಿದ…

ಕಾಸರಗೋಡು: ಮನೆಯ ಮಹಡಿಯಿಂದ ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಉಪ್ಪಳ ಕುಬಣೂರು ನಿವಾಸಿ ಪದ್ಮನಾಭ (50)…

ಉಪ್ಪಿನಂಗಡಿ: ನಕಲಿ ಚಿನ್ನಾಭರಣಗಳನ್ನು ಅಡವಿಟ್ಟು ಮಹಿಳಾ ಸಹಕಾರಿ ಸಂಘದಿಂದ ಹಣವನ್ನು ಸಾಲವಾಗಿ ಪಡೆದ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ…

ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಉಪ್ಪಿನಕೋಟೆ ಮಾಬುಕಳದ ಮಿಲನ ರೆಸಿಡೆನ್ಸಿ ಫ್ಲ್ಯಾಟ್‌ನಲ್ಲಿ ಮೂರು ವರ್ಷಗಳ ಹಿಂದೆ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ…