Year: 2024

ಬೆಳ್ತಂಗಡಿ: ಪೊಲೀಸರ ಮೇಲೆ ಹತ್ತಕ್ಕೂ ಹೆಚ್ಚು ಮಂದಿಯ ತಂಡವೊಂದು ಹಲ್ಲೆ ನಡೆಸಿದ ಘಟನೆ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆ ಸಮೀಪ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ಧ…

ಬೆಂಗಳೂರು : ಪತಿಯ ನಿಧನದ ನಂತರ ಸೊಸೆ, ಅತ್ತೆ-ಮಾವನ ವಿರುದ್ಧ ಜೀವನಾಂಶದ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಸೊಸೆಗೆ ಜೀವನ ನಿರ್ವಹಣೆಗಾಗಿ ಹಣ ನೀಡುವಂತೆ ಅತ್ತೆ-ಮಾವನಿಗೆ…

ಕಡಬ:ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಬಸ್ ನಲ್ಲಿ ನಿಗದಿತ ಸ್ಥಳದಲ್ಲಿ ನಿಲ್ಲಿಸದೆ ಯುವತಿಯ ಜೊತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಬಸ್ ನಿರ್ವಾಹಕನ್ನು ಕಡಬ ಪೊಲೀಸರು…

ಬಂಟ್ವಾಳ:  ಕಂಟೈನರ್  ಟ್ರಕ್  ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ…

ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ…

ಉಡುಪಿ :  ಬೈಕೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಮೃತಪಟ್ಟ ಘಟನೆ ನಿಟ್ಟೂರು ಕಾಂಚನ ಹುಂಡೈ ಕಾರಿನ ಶೋರೂಮ್ ಎದುರುಗಡೆ ಉಡುಪಿ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆದಿದೆ.…

ಕಾಸರಗೋಡು: ಟಿಪ್ಪರ್ ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿರುವ ಅಪಘಾತಕ್ಕೆ ಬೈಕ್ ಸವಾರ ಮಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿಯಾಗಿರುವ ಘಟನೆ ಬಂದ್ಯೋಡು ಸಮೀಪದ ಮುಟ್ಟಂ ಎಂಬಲ್ಲಿ…

ಧರ್ಮಸ್ಥಳ:ಶಿವರಾತ್ರಿಯಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಆನೆ ಶಿವೈಕ್ಯವಾಗಿದೆ.ಲತಾ ಹೆಸರಿನ ಆನೆಯು ಶಿವರಾತ್ರಿಯಂದು ಮೃತಪಟ್ಟಿದೆ.60ವರ್ಷ ಪ್ರಾಯದ ಲತಾ ಕಳೆದ 50ವರ್ಷಗಳಿಂದ ಶ್ರೀಕ್ಷೇತ್ರಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಇಂದುಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ.…

ಬೆಳ್ತಂಗಡಿ ಸಮೀಪ ವೇಶ್ಯಾವಾಟಿಕೆ ನಡೆಸುತ್ತಿರುವ ಅನುಮಾನದ ಮೇರೆಗೆ ಉಜಿರೆ ಹಳೆ ಪೇಟೆ ಸಮೀಪವಿರುವ ಎರಡು ಲಾಡ್ಜ್ಗಳಿಗೆ ದಾಳಿ ಮಾಡಿರುವ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಮಹಿಳೆಯನ್ನು ರಕ್ಷಿಸಿದ್ದಾರೆ…

ಸುಳ್ಯ: ಸಾಕು ದನವನ್ನು ತೋಟದ ಬದಿಯಲ್ಲಿ ಕರೆದೊಯ್ಯುತ್ತಿದ್ದ ವೇಳೆ ದನ ಮೈಮೇಲೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿ ಸಾವನ್ನೊಪ್ಪಿದ ಘಟನೆ ದಕ್ಷಿಣ ಕನ್ನಡದ ಸುಳ್ಯದ…