ಕೆಎಸ್‌ಆರ್ಟಿಸಿ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಬಸ್ಸಿನಲ್ಲಿದ್ದ 45 ಪ್ರಯಾಣಿಕರು ಬದುಕು ಉಳಿದಿದ್ದಾರೆ. ಈ ಘಟನೆಯು ಚಿಕ್ಕಮಂಗಳೂರು ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ…
Year: 2024
ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣವಾಗಿ ತಿಂಗಳಾಗುತ್ತ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿದ್ದು, ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.…
ಮಂಗಳೂರು : ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ಒಬ್ಬರು ಲೋಕಾಯುಕ್ತದ ಬಲೆಗೆ ಬಿದ್ದಿದ್ದು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಶೀತಲ್ ರಾಜ್ ಬಂಧಿತ…
ಚಾಕೊಲೇಟ್ ಎಂದು ಮಾತ್ರೆ ಸೇವಿಸಿ 5 ವರ್ಷದ ಮಗು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಕಡಬನಕಟ್ಟೆ ಗ್ರಾಮದ ಪವಿತ್ರಾ ಎಂಬುವವರ…
ಉಡುಪಿ ಜಿಲ್ಲೆಯ ಪಡುಬಿದ್ರಿಯಲ್ಲಿ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್‌ಐ…
ಮಂಗಳೂರು: ತುಳುಭಾಷೆಗೆ ಅಧಿಕೃತ ರಾಜ್ಯಭಾಷೆಯ ಸ್ಥಾನಮಾನ ದೊರಕಬೇಕೆಂದು ನಗರದ ಉರ್ವಸ್ಟೋರ್ ನ ತುಳುಭವನದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಶಾಸಕ ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ನೇತೃತ್ವದಲ್ಲಿ…
ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟಿçÃಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ಛಾಯಾಗ್ರಾಹಕ ಕೊಂಚಾಡಿ ಸಾಗರ್ ದೇವಾಡಿಗ ಅವರ ಮತ್ತೊಂದು ಛಾಯಾಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಮಂಗಳೂರಿನಲ್ಲಿ ಛಾಯಾಗ್ರಾಹಕರಾಗಿ ಹೆಸರು ಮಾಡಿದ್ದ ಸಾಗರ್…
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಬೆಂಗಳೂರಿನ…
ಬೆಂಗಳೂರು : ರಾಜ್ಯ ಪಠ್ಯಕ್ರಮದ ಶಾಲೆಗಳ 5,8,9 ನೇ ತರಗತಿಗಳ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ಕುರಿತು ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ರದ್ದುಗೊಳಿಸಿ ಹೈಕೋರ್ಟ್…