Year: 2024

ಮಲ್ಪೆ: ಯುವಕನೋರ್ವ ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ. ನಾಪತ್ತೆಯಾದ ಯುವಕ ಅಲೋಕ್ ತಂತಿ(24) ಎಂದು ಗುರುತಿಸಲಾಗಿದೆ. ಶಾಂಭವಿ ಬೋಟಿನಲ್ಲಿ ಕಲಾಸಿಯಾಗಿ ಕೆಲಸ ಮಾಡಿಕೊಂಡಿದ್ದ ಯುವಕ ಮಾ.3ರಂದು ಮುಂಜಾನೆ…

ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ  ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ…

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕುಲಪತಿಗಳಾಗಿ ಪ್ರೊ.ಪಿ.ಎಲ್. ಧರ್ಮ ಅವರನ್ನು ನೇಮಕ ಮಾಡಿ ರಾಜ್ಯಪಾಲರೂ, ಮಂಗಳೂರು ವಿಶ್ವವಿದ್ಯಾಲಯ ಕುಲಾಧಿಪತಿಗಳಾಗಿರುವ ಥಾವರ್ ಚಂದ್ ಗೆಹ್ಲೋಟ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಈ…

ಉಳ್ಳಾಲ ಸಮೀಪ ಒಂದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಕಾರಿನ ಹಿಂಬದಿಗೆ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಥಾರ್ ಜೀಪ್ ಢಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು…

ಬೆಳ್ಳಾರೆ: ಕಡಬ ತಾ| ನಿಂತಿಕಲ್ಲು ಸಮೀಪದ ಎಣ್ಮೂರು ಎಂಬಲ್ಲಿರುವ ಮನೆಯೊಂದರ ಮೇಲೆ ಎನ್ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಸಮೀಪದ ಕುಲಾಯಿತೋಡಿನ…

ಉಡುಪಿ: ಅನಾಮಧೇಯ ಆ್ಯಪ್ ಡೌನ್ಲೋಡ್ ಮಾಡಿದ ವ್ಯಕ್ತಿಯೊಬ್ಬರ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆಯಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ವಂಷಚನೆಗೊಳಗಾದ ಮಣಿಪಾಲ ನಿವಾಸಿ ಉಮಾಕಾಂತ್ ಸಿಂಗ್ ಎಂದು ಗುರುತಿಸಲಾಗಿದೆ.…

ಪುತ್ತೂರು : 15 ದಿನಗಳ ಹಿಂದೆ ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ವಿದ್ಯಾರ್ಥಿನಿ ಐವರ್ನಾಡು ಸಮೀಪದ…

ಮಂಗಳೂರು: ಮೊಬೈಲ್ ಆ್ಯಪ್ ಟೆಲಿಗ್ರಾಂನಲ್ಲಿ ರೇಟಿಂಗ್ ಟಾಸ್ಕ್ ನೀಡಿ ಗಾಯತ್ರಿ ಎಂಬವರಿಂದ ಹಣವನ್ನು ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ನಗರದ ಸೆನ್ ಠಾಣೆಯಲ್ಲಿ ದಾಖಲಾಗಿದೆ. ಫೆ.23ರಂದು ತನಗೆ ಟೆಲಿಗ್ರಾಂ…

ಕಡಬ ಸಮೀಪ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ. ಮೃತಪಟ್ಟವರು ಕಾಣಿಯೂರು ಗ್ರಾಮದ ಅನಿಲ ಮನೆ ಪದ್ಮಯ್ಯ ಗೌಡ ಅವರ…

ಕಡಬ: ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಮಲಪ್ಪುರಂ…