Year: 2024

ಉಡುಪಿ: ಶಂಕಿತ ಮಂಗನಕಾಯಿಲೆ(ಕೆಎಫ್‌ಡಿ)ಗಾಗಿ ಕಳೆದ ಶನಿವಾರ ಪರೀಕ್ಷೆಗಾಗಿ ಕಳುಹಿಸಲಾದ ಇಬ್ಬರು ಜ್ವರಪೀಡಿತ ವ್ಯಕ್ತಿಗಳ ಸ್ಯಾಂಪಲ್‌ಗಳು ‘ನೆಗೆಟಿವ್’ ಫಲಿತಾಂಶವನ್ನು ತೋರಿಸಿವೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.…

ಕಾಸರಗೋಡು: ಪಿಕಪ್ ವ್ಯಾನ್‌‌ನಲ್ಲಿ ಸಾಗಿಸುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗಾಂಜಾವನ್ನು ಅಬಕಾರಿ ದಳದ ವಿಶೇಷ ತಂಡ ಪೆರ್ಲದಿಂದ ವಶ ವಶಪಡಿಸಿಕೊಂಡಿದ್ದು,ಇಬ್ಬರನ್ನು ಬಂಧಿಸಿದ್ದಾರೆ. ಕುಂಬಳೆ ಶಾಂತಿಪಳ್ಳ ದ ಶಹೀನ್ ರಹೀಂ…

ಮೂಡುಬಿದಿರೆ : ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರಾ (19) ಕಾಣೆಯಾದ ವಿದ್ಯಾರ್ಥಿನಿ.…

ಉಡುಪಿ: ನದಿ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನಡೆದಿದೆ.ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಇಳಿದಿದ್ದ ಕೊಪ್ಪ…

ಮಂಗಳೂರು: ಪಣಂಬೂರು ಬೀಚ್‌ನಲ್ಲಿ ಫೆ. 24ರಂದು ನೀರಾಟವಾಡುತ್ತಿದ್ದಾಗ ಬೃಹತ್‌ ಅಲೆಗೆ ಕೊಚ್ಚಿಹೋಗಿ ಮುಳುಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿ ತುಕಾರಾಮ (13) ಅವರ ಮೃತದೇಹ ರವಿವಾರ ಮುಂಜಾನೆ ತಣ್ಣೀರುಬಾವಿ ಬಳಿ ಪತ್ತೆಯಾಗಿದೆ.…

ಬೆಂಗಳೂರು : ಇನ್ಮುಂದೆ ಸಿಗ್ನಲ್ ಜಂಪ್ ಮಾಡಿದರೆ ಹುಷಾರ್! ಇದನ್ನು ನಾವು ಹೇಳ್ತಾಯಿಲ್ಲ ಸಂಚಾರ ಪೊಲೀಸರೇ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ನಿಮಯ ಉಲ್ಲಂಘಿಸಿ ತಪ್ಪಿಸಿಕೊಂಡು ಬಿಡಬಹುದು ಎಂದು…

ಪುತ್ತೂರು:ಕಬಕ ಸಮೀಪದ ಪೋಳ್ಯದಲ್ಲಿ ಎವಿಯೇಟರ್ ಸ್ಕೂಟರ್ ಮತ್ತು ಮಿನಿ ಟೂರಿಸ್ಟ್ ಬಸ್ ನಡುವೆ ಡಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಫೆ.25ರಂದು ನಡೆದಿದೆ. ಮಾಸ್ಟರ್…

ಬಂಟ್ವಾಳ: ತರಕಾರಿ ಲಾರಿಯೊಂದು ರಿವರ್ಸ್ ತೆಗೆಯುವ ವೇಳೆ ದ್ವಿಚಕ್ರವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸಾವನಪ್ಪಿದ ಘಟನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತರನ್ನು…

ಮೂಡುಬಿದಿರೆ: ಇಲ್ಲಿನ ಕಾಲೇಜೊಂದರ ಪ್ರಥಮ ವರ್ಷದ ಬಿಪಿಟಿ ವಿದ್ಯಾರ್ಥಿನಿ ಕಾಣೆಯಾದ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಂದೂರು ತಾಲೂಕಿನ ಕೊಲ್ಲೂರಿನ ಆದಿರ (19) ಕಾಣೆಯಾದ ವಿದ್ಯಾರ್ಥಿನಿ. ಕಾಲೇಜಿನ…