Year: 2024

ಸುಳ್ಯ: ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಸುಳ್ಯ ಕನಕಮಜಲಿನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ…

ಮಂಗಳೂರು :  ಮಂಗಳೂರು ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಹಿಂದೂ ಧರ್ಮಕ್ಕೆ ಅವಹೇಳನ ಆರೋಪದ ಪ್ರಕರಣದಲ್ಲಿ ಎರಡನೇ ದಿನವು ಡಿಡಿಪಿಐ ಕಛೇರಿಯಲ್ಲಿ ಐಎಎಸ್ ಅಧಿಕಾರಿ ಆಕಾಶ್ ಶಂಕರ್ ವಿಚಾರಣೆ…

ಕರ್ತವ್ಯನಿರತ ಪೊಲೀಸ್​ ಇನ್ಸ್​ಪೆಕ್ಟರ್​​ ಒಬ್ಬರು ತಾನು ಕರ್ತವ್ಯ ನಿರ್ವಹಿಸುತ್ತಿರುವ ಠಾಣೆಯ ಕ್ಯಾಬಿನ್‌ ನಲ್ಲೇ ಸರ್ವೀಸ್​ ರಿವಾಲ್ವರ್​ನಿಂದ ತನ್ನ ತಲೆಗೆ ಗುಂಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ…

ಮಂಗಳೂರು: ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಮಹಿಳೆಯೋರ್ವರಿಗೆ ಢಿಕ್ಕಿ ಹೊಡೆದು, ಮಹಿಳೆ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ಈ ಘಟನೆ…

ಉಡುಪಿ: ಉಡುಪಿ ಸಿಟಿ ಆಸ್ಪತ್ರೆಯ ಹತ್ತಿರ ಮತ್ತು ಕಾಡುಬೆಟ್ಟು ಪರಿಸರದಲ್ಲಿ ರಾತ್ರಿ ಹೊತ್ತಿನಲ್ಲಿ ವಿನಾಕಾರಣ ದಾಂಧಲೆ ನಡೆಸುತ್ತ ಭಯದ ವಾತಾವರಣ ಸೃಷ್ಟಿಸಿದ್ದ ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು…

ಸುಳ್ಯ: ಮನೆಯ ಹಿಂಬದಿ ಗ್ಯಾಸ್‌ ಒಲೆಗೆ ಇರಿಸಲಾಗಿದ್ದ ಗ್ಯಾಸ್‌ ಸಿಲಿಂಡರನ್ನು ಕಳವುಗೈದು ತಾನು ತಂದ ಖಾಲಿ ಜಾಡಿಯನ್ನು ಅಲ್ಲಿರಿಸಿ ಹೋಗಿರುವ ಘಟನೆ ಸುಳ್ಯದ ಜಯನಗರದಲ್ಲಿ ಫೆ. 18ರ ರಾತ್ರಿ…

ಮೂಡುಬಿದಿರೆ: ಕೋಲ್ಡ್ ಸ್ಟೋರೇಜ್ ನಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಸಿದ್ಧಕಟ್ಟೆಯ ಸಂಘಬೆಟ್ಟು ನಿವಾಸಿ ಇಸ್ಮಾಯಿಲ್ ಬಂಧಿತ. ಈತ…

ಮಂಗಳೂರು: ನಗರದ ಸೇಂಟ್‌ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ತರಗತಿಯಲ್ಲಿ ಪಾಠ ಮಾಡುವಾಗ ಹಿಂದೂ ಧರ್ಮಕ್ಕೆ ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹಾಗೂ ನಂತರದ ಬೆಳವಣಿಗೆಗಳ ಬಗ್ಗೆ ಐಎಎಸ್‌ ಅಧಿಕಾರಿ…

ಉಡುಪಿ: ಮಲ್ಪೆ ಸಮೀಪದ ಕೋಡಿ ಬೆಂಗ್ರೆ ಡೆಲ್ಟಾ ಬೀಚ್‌ನಲ್ಲಿ ನೀರಿಗೆ ಇಳಿದು ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಸಮುದ್ರ ಪಾಲಾಗುತ್ತಿದ್ದ ಇಬ್ಬರನ್ನು ಮೀನುಗಾರಿಕಾ ದೋಣಿಯ ಸಿಬಂದಿ ರಕ್ಷಿಸಿರುವ ಘಟನೆ…

ಮಾದಕ ಪದಾರ್ಥಗಳ ಸಾಗಾಟಕ್ಕೆ ಆ್ಯಂಬುಲೆನ್ಸ್‌ಗಳ ಬಳಕೆಯಾಗುತ್ತಿರುವ ಅಘಾತಕಾರಿ ಸುದ್ದಿ ಕೇರಳದಲ್ಲಿ ಬಯಲಾಗಿದೆ.  ಆಂಬ್ಯುಲೆನ್ಸ್‌ನಲ್ಲಿ ಸಾಗಿಸುತ್ತಿದ್ದ 4 ಕೆಜಿ ಗಾಂಜಾ ಸಹಿತ ಇಬ್ಬರನ್ನು ಕೊಲ್ಲಂನ ಪತ್ತನಪುರಂ ಪಿಟವೂರ್‌ನಲ್ಲಿ ಪೊಲೀಸರು…