Year: 2024

ಬೆಂಗಳೂರು : ವಾಹನ ಸವಾರರುಫೆಬ್ರವರಿ 17 ರೊಳಗೆ ಹೆಚ್‌ ಎಸ್‌ ಆರ್‌ ಪಿ ನಂಬರ್‌ ಪ್ಲೇಟ್‌ ಅಳವಡಿಸದಿದ್ದರೆ ದಂಡ ಪ್ರಯೋಗಕ್ಕೆ ಸಾರಿಗೆ ಇಲಾಖೆ ಮುಂದಾಗಿದೆ. 2019 ಏಪ್ರಿಲ್ 1ಕ್ಕಿಂತ…

ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ನಾವೂರಿನ ಫರ್ಲಾದಲ್ಲಿ ಕೆಎಸ್ಸಾರ್ಟಿಸಿ ಬಸ್‌ ಹಾಗೂ ಟ್ಯಾಂಕರಿನ ಮಧ್ಯೆ ಢಿಕ್ಕಿ ಸಂಭವಿಸಿ ನಾಲ್ವರು ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗೊಂಡಿದ್ದು ಬಸ್‌ ಹೆದ್ದಾರಿ ಬದಿಯ ಮನೆಗೆ ನುಗ್ಗಿದ…

ವಿಟ್ಲ: ಕರ್ಣಾಟಕ ಬ್ಯಾಂಕ್‌ನ ಅಡ್ಯನಡ್ಕ ಶಾಖೆಯಲ್ಲಿ ನಡೆದ ಕೋಟ್ಯಂತರ ನಗ ನಗದು ಕಳ್ಳತನ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ಇಲಾಖೆಯ ವಿಶೇಷ ತಂಡ ತನಿಖೆ…

ಮಕ್ಕಳನ್ನು ದ್ವಿಚಕ್ರ ವಾಹನದಲ್ಲಿ ಶಾಲೆಗೆ ಕರೆದುಕೊಂಡು ಬರುವ ಪೋಷಕರು ಮಕ್ಕಳಿಗೆ ಅಲ್ಲದೇ ತಾವು ಕೂಡ ಹೆಲೈಟ್ ಧರಿಸದೇ ಬರುತ್ತಿದ್ದಾರೆ.ಜೊತೆಗೆ ಶಾಲಾ ಅಟೋ, ಖಾಸಗಿ ಕಾರು. ಟಿಟಿ ವಾಹನಗಳಲ್ಲಿ…

ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ ವಶಪಡಿಸಿಕೊಂಡ ಸುಮಾರು 6 ಕೆಜಿ 912 ಗ್ರಾಂ ತೂಕದ ಅಂದಾಜು ಮೌಲ್ಯ ರೂಪಾಯಿ 2,76,000 ಬೆಲೆಯ ಗಾಂಜಾವನ್ನು ಪಡುಬಿದ್ರಿ…

ಉಡುಪಿ : ನಮಾಜ್ ಮಾಡುತ್ತಿರುವ ವೇಳೆ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಉಡುಪಿಯ ಅಂಜುಮನ್ ಮಸೀದಿಯಲ್ಲಿ ನಡೆದಿದೆ. ಮೃತರನ್ನು ದೊಡ್ಡಣಗುಡ್ಡೆ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಎಂದು ಗುರುತಿಸಲಾಗಿದೆ.…

ಪುತ್ತೂರು: ಹಿಂದು ಜಾಗರಣ ವೇದಿಕೆಯ ಮುಖಂಡರಾದ ದಿನೇಶ್ ಪಂಜಿಗ ಮತ್ತು ಬೆಳ್ತಂಗಡಿಯ ಯಶೋಧರ ಅವರಿಗೆ ಗಡಿಪಾರು ಕುರಿತು ಉಪವಿಭಾಗೀಯ ದಂಡಾಧಿಕಾರಿಯವರ ನೋಟೀಸ್‌ಗೆ ಪುತ್ತೂರು 5ನೇ ಹೆಚ್ಚುವರಿ ಜಿಲ್ಲಾ…

ಮಂಗಳೂರು: ನಗರದ ಕಾವೂರಿನ ಬೋಂದೆಲ್ ಬಳಿಯ ಮೈದಾನದಲ್ಲಿ ಬೈಕ್ ನಲ್ಲಿ ಮಾದಕದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು 19 ಗ್ರಾಂ ತೂಕದ 57,000 ಮೌಲ್ಯದ ಮೆಥಪಟೈನ್…

ಉಡುಪಿ: ಉಡುಪಿ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಸಲ್ಲಿಸಿರುವ ಪರೋಲ್ ಅರ್ಜಿಯನ್ನು ಉಡುಪಿಯ ಪ್ರಧಾನ ಸಿವಿಲ್ ನ್ಯಾಯಾಧೀಶರು…

ಕಾರ್ಕಳ: ಕೋಟೆಶ್ವರ- ಹಾಲಾಡಿ ನಡುವೆ ಹಾದು ಹೋಗಿರು ರೈಲು ಹಳಿಯ ಮದ್ಯವಯಸ್ಕರೊಬ್ಬರು ತೀವ್ರ ತರದಲ್ಲಿ ಗಾಯಗೊಂಡು ಬಿದ್ದಿದ್ದು ಗಂಗೊಳ್ಳಿಯ 108 ಅಂಬುಲೆನ್ಸ್ ನ ಸಿಬ್ಬಂದಿಗಳು ಗಾಯಾಳುವನ್ನು ಕುಂದಾಪುರ ಸರಕಾರಿ…