Year: 2024

ಉಪ್ಪಿನಂಗಡಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಕಾಡಿಗೆ ಕರೆದೊಯ್ದು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ನಿವಾಸಿ ಸತೀಶ್ (38) ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ…

ಮಂಗಳೂರು : ಹಳೆ ಮನೆ ಕೆಡವುತ್ತಿದ್ದಾಗ ಗೋಡೆ ಸಮೇತ ಲಿಂಟಲ್ ಬಿದ್ದು ಇಬ್ಬರು ಮೃತಪಟ್ಟ ದಾರುಣ ಘಟನೆ ಮಂಗಳೂರು ನಗರದ ಜೈಲ್ ರೋಡಿನಲ್ಲಿ ಗುರುವಾರ ಸಂಭವಿಸಿದೆ. ಜೇಮ್ಸ್…

ಪುತ್ತೂರು: ಚಾಲಕ ತನ್ನ ಕಾರನ್ನು ರಿವರ್ಸ್ ತೆಗೆಯುವಾಗ ಸಂದರ್ಭ ನಿಯಂತ್ರಣ ತಪ್ಪಿ ಸ್ಟಾಲ್‍ ಒಂದಕ್ಕೆ ನುಗ್ಗಿದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಕಿಲ್ಲೆ ಮೈದಾನದಲ್ಲಿ ನಡೆದಿದೆ. ಚುರುಮುರಿ…

ಉಡುಪಿ: ಚಿನ್ನಾಭರಣ ಮಳಿಗೆಯಲ್ಲಿ ಚಿನ್ನ ಕದ್ದು ಪರಾರಿಯಾಗಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಳವುಗೈದ ವ್ಯಕ್ತಿಯನ್ನು ಕಾರ್ಕಳ ತಾಲೂಕಿನ ಹೆರ್ಮುಂಡೆ ಗ್ರಾಮದ…

ಮಂಡ್ಯ : ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಸಂಭವಿಸಿದ ಹಿನ್ನೆಲೆಯಲ್ಲಿ ಶನಿವಾರದವರೆಗೆ ನಾಗಮಂಗಲ ಪಟ್ಟಣದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್‌ ಜಾರಿ…

ಕೇರಳ: ಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯವು ಸೆಪ್ಟೆಂಬರ್ 13ರಂದು ತೆರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗುತ್ತದೆ, ಸೆಪ್ಟೆಂಬರ್ 17…

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಹಿಂದೂ ದೇವತೆಗಳ ಅವಹೇಳನಕಾರಿ, ಅಶ್ಲೀಲ ಫೋಟೋ ಪೋಸ್ಟ್ ಮಾಡಿದ್ದು, ಈ ಬಗ್ಗೆ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್…

ಮಂಗಳೂರು : ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು…

ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಐವರು ಕೇಂದ್ರದ ಜಿಎಸ್ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಉದ್ಯಮಿಯೊಬ್ಬರ ವಿರುದ್ಧದ ಕೇಸ್ ಮುಚ್ಚಿ ಹಾಕಲು 1.50 ಕೋಟಿ ಹಣವನ್ನು ಪಡೆದಿದ್ದಂತ…

ಮಂಗಳೂರು:ಹತ್ತು ದಿನಗಳ ಹಿಂದೆ ಗಡಿ ಭಾಗದ ಕಾಸರಗೋಡು ಜಿಲ್ಲೆಯ ಕಿಯೂರು ಅಳಿವೆಬಾಗಿಲಿನಲ್ಲಿ ಸಮುದ್ರ ಪಾಲಾಗಿದ್ದ ಚೆಮ್ನಾಡ್ ನಿವಾಸಿಯ ಮೃತದೇಹ ತ್ರಿಶೂರು ಸಮೀಪದ ಅಝಿಕ್ಕೋಡ್ ಸಮುದ್ರ ಕಿನಾರೆಯಲ್ಲಿ ಪತ್ತೆಯಾಗಿದೆ.…