Year: 2024

ಸಾರ್ವಜನಿಕ ಗಣೇಶೋತ್ಸವಕ್ಕೆ ತಾತ್ಕಾಲಿಕ ವಿದ್ಯುತ್‌ ಸಂಪರ್ಕ ಪಡೆಯಲು ಆಯಾ ಉಪವಿಭಾಗಾಧಿಕಾರಿಗಳನ್ನು ಸಂಪರ್ಕಿಸುವಂತೆ ಬೆಸ್ಕಾಂ ಕೋರಿದೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಬೆಸ್ಕಾಂ, ಸಂಬಂಧಪಟ್ಟ ಸ್ಥಳೀಯ ಪ್ರಾಧಿಕಾರದ ಅಧಿಕಾರಿಗಳೊಂದಿಗೆ…

ಕೋಟ: ಬೇಳೂರು ಗ್ರಾಮದ ಕಲ್ಮಂಡೆ ಎಂಬಲ್ಲಿ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ 10 ಮಂದಿ ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಹಂಸ ಬ್ಯಾರಿ, ಮಧುಕರ, ಚೇತನ್,…

ಕೆಲವೇ ದಿನಗಳಲ್ಲಿ ಮದುವೆ ನಿಶ್ಚಿತಾರ್ಥವಾಗಬೇಕಿದ್ದ ಬೆಳ್ತಂಗಡಿಯ ಟೆಕ್ಕಿಯೊಬ್ಬ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿದ್ದಾನೆ. ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ವಾಸವಿದ್ದ ಟೆಕ್ಕಿ ಸುಬ್ರಮಣ್ಯ ಶಾಸ್ತ್ರಿ ಬಂಧಿತ ಆರೋಪಿ. ಈತ ಹೊಂಗಸಂದ್ರದ…

ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು…

ಮೂಡುಬಿದಿರೆ: ದ್ವಿಚಕ್ರದಲ್ಲಿ ವಾಹನದಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರ ಎಗರಿಸಿ ಪರಾರಿಯಾಗಿರುವ ಘಟನೆ ಮಾರ್ನಾಡುವಿನಲ್ಲಿ ನಡೆದಿದೆ. ಮೂರು ಮಾರ್ನಾಡು ನಿವಾಸಿ ಪ್ರೇಮಾ (82)…

ಮಂಗಳೂರು : ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಸಾವನಪ್ಪಿದ ಘಟನೆ ಬಜ್ಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ.ಮೃತ ಯುವಕನನ್ನು ಪ್ರದೀಪ್‌ ಪೂಜಾರಿ (31) ಎಂದು ಗುರುತಿಸಲಾಗಿದೆ.ಭಾನುವಾರ ಸಂಜೆ…

ಮಂಗಳೂರು:ಚಪ್ಪಲಿ ಹೊಲಿಯುವ ಅಂಗಡಿಗೂ ಕಳ್ಳನೊಬ್ಬ ನುಗ್ಗಿ ಕಳ್ಳತನ ಮಾಡಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ರಾಮಕೃಷ್ಣ ಕಾಲೇಜಿನ ಪಕ್ಕದಲ್ಲಿ ನಡೆದಿದೆ. ಚರ್ಮ ಕುಟೀರದ ಪೆಟ್ಟಿಗೆ ಅಂಗಡಿಯಿಂದ…

ಕಾರ್ಕಳ : ಮುಡಾರು ಗ್ರಾಮದ ಗುರ್ಗಾಲ್ ಗುಡ್ಡೆಯ ಮನೆಯೊಂದರ ಬೀಗ ಮುರಿದು ಚಿನ್ನ ಕಳ್ಳತನ ಮಾಡಿದ ಆರೋಪಿಯನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾಳ ಗ್ರಾಮದ…

ಮಂಗಳೂರು: ಗಣೇಶೋತ್ಸವ ಹಾಗೂ ಮೀಲಾದುನ್ನಬಿ ಆಚರಣೆಯ ಪ್ರಯುಕ್ತ ನಗರದಲ್ಲಿ ಶಾಂತಿ ಕಾಪಾಡಬೇಕು ಮತ್ತು ಎಲ್ಲಾ ಧರ್ಮದ ಮುಖಂಡರು ಇದಕ್ಕೆ ಸಹಕರಿಸಬೇಕೆಂದು ಮಂಗಳೂರು ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.…

ಬೆಳ್ತಂಗಡಿ ಸಮೀಪ ಬೆಳಾಲು ಗ್ರಾಮದ ನಿವಾಸಿಯಾಗಿದ್ದ ನಿವೃತ್ತ ಮುಖ್ಯ ಶಿಕ್ಷಕ ಬಾಲಕೃಷ್ಣ ಭಟ್‌ (83) ಅವರ ಕೊಲೆ ಪ್ರಕರಣದ ಆರೋಪಿಗಳನ್ನು ಆ. 27 ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ…