ಉಡುಪಿ: ಗೃಹೋಪಯೋಗಿ ಮಳಿಗೆಯೊಂದರ ಮ್ಯಾನೇಜರ್‌ಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಸೆಕ್ಯುರಿಟಿ ಗಾರ್ಡ್‌ನ್ನು ಉಡುಪಿ ನಗರ ಪೊಲೀಸರು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.…
Year: 2024
ಪುತ್ತೂರು: ಲಾಡ್ಜ್‌ವೊಂದಕ್ಕೆ ಪೊಲೀಸರು ದಾಳಿ ನಡೆಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ನೆಹರುನಗರದಲ್ಲಿರುವ ಲಾಡ್ಜ್‌ಗೆ ಪೊಲೀಸರು ದಾಳಿ ನಡೆಸಿದ್ದು, ರಿಸೆಪ್ಶನಿಸ್ಟ್ ಹಾಗೂ ಲೆಡ್ಜರ್ ಪುಸ್ತಕವನ್ನು ವಶಕ್ಕೆ ಪಡೆದಿದ್ದಾರೆ. ಯುವಕ-ಯುವತಿಯಿಂದ…
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ (34) ಎಂಬಾತನನ್ನು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಭಾನುವಾರ ರಾತ್ರಿ…
ಮೂಡುಬಿದಿರೆ: ದ.ಕ.ಜಿಲ್ಲೆಯ ಮೂಡುಬಿದಿರೆಯ ಖಾಸಗಿ ಕಾಲೇಜೊಂದರ ತರಗತಿಗೆ ಅಕ್ರಮವಾಗಿ ಪ್ರವೇಶಿಸಿರುವ ಯುವಕನೊಬ್ಬ ವಿದ್ಯಾರ್ಥಿನಿಯೊಬ್ಬಳ ಮುಖಕ್ಕೆ ಕತ್ತರಿಯಿಂದ ಚುಚ್ಚಿ ಹಲ್ಲೆಗೈದ ಘಟನೆ ಸೋಮವಾರ ನಡೆದಿದೆ. ಆರೋಪಿಯನ್ನು ಮೂಡುಬಿದಿರೆ ಪೊಲೀಸರು…
ಮಂಗಳೂರು: ನಗರದ ಪಿಜಿಯೊಂದರಿಂದ 2 ಲ್ಯಾಪ್‌ಟಾಪ್‌ಗಳು, ಹಣ ಮತ್ತು ಎಟಿಎಂ ಕಾರ್ಡನ್ನು ಕಳವು ಮಾಡಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಯೂರ್ ನಾಯ್ಕ ಮತ್ತು…
ಮಂಗಳೂರು: “ಆರೋಗ್ಯ ಕ್ಷೇತ್ರದಲ್ಲಿ ತನ್ನ ಉನ್ನತ ಛಾಪನ್ನು ಮೂಡಿಸಿದ ಇಂದಿರಾ ಆಸ್ಪತ್ರೆ ತನ್ನ 25ನೇ ವಾರ್ಷಿಕೋತ್ಸವವನ್ನು ಹೆಮ್ಮೆಯಿಂದ ಆಚರಿಸುತ್ತಿದೆ. 1999ರಲ್ಲಿ ಸ್ಥಾಪನೆಯಾದಾಗಿನಿಂದ ಆಸ್ಪತ್ರೆ ಅತ್ಯುತ್ತಮ ವೈದ್ಯಕೀಯ ಆರೈಕೆಯನ್ನು…
ಜೇನುತುಪ್ಪವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರ ಸೇವನೆಯಿಂದ ದೇಹಕ್ಕೆ ಹಲವಾರು ಪ್ರಯೋಜನಗಳಿವೆ. ಜೇನುತುಪ್ಪದಲ್ಲಿರುವ ಆಯಂಟಿಆಕ್ಸಿಡೆಂಟ್‌ಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಜೇನುತುಪ್ಪದ ದೈನಂದಿನ…
ಮಂಗಳೂರು: ಸ್ಕೀಮ್ ಹಾಗೂ ಸೇವಿಂಗ್ ಯೋಜನೆಯ ಇತಿಹಾಸದಲ್ಲೇ ಅತೀ ದೊಡ್ಡ ಬಹುಮಾನವನ್ನು ನೀಡುವ ಮಹತ್ತರ ಯೋಜನೆಗೆ ವಿಷನ್ 2 ಇಂಡಿಯಾ ಚಾಲನೆ ನೀಡಿದ್ದು ಇದೇ ಬರುವ ಆಗಸ್ಟ್…
ನವದೆಹಲಿ : ಜನರೊಂದಿಗೆ ಸ್ಪ್ಯಾಮ್ ಕರೆಗಳ ಹೆಸರಿನಲ್ಲಿ ನಿರಂತರ ವಂಚನೆ ಪ್ರಕರಣಗಳ ಬಗ್ಗೆ ಸರ್ಕಾರ ಕಟ್ಟುನಿಟ್ಟಾಗಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಈ ಬಗ್ಗೆ…
ಮಣಿಪಾಲ: ಮಣಿಪಾಲದಲ್ಲಿ ಹೊಟೇಲ್ ನೌಕರರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಆ.9ರಂದು ರಾತ್ರಿ ವೇಳೆ ನಡೆದಿದೆ. ಮೃತನನ್ನು ಮಣಿಪಾಲದ ಯುವರ್ ಚಾಯ್ಸ್ ಎಂಬ ಹೋಟೆಲಿನಲ್ಲಿ ಕೆಲಸ ಮಾಡಿಕೊಂಡಿದ್ದ ಉಳ್ತೂರು…