Year: 2024

ಉಪ್ಪಿನಂಗಡಿ : ಯುವತಿ  ಬಚ್ಚಲು ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ಕಿಟಕಿಯಿಂದ ನೋಡಲೆತ್ನಿಸಿದ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿ ಹೊರ ವಲಯದ ಪೆರಿಯಡ್ಕ ಎಂಬಲ್ಲಿ ಆದಿತ್ಯವಾರ…

ಬೆಂಗಳೂರು: ಕಾರು ಚಾಲನಾ ತರಬೇತಿ ವೇಳೆ ಯುವತಿಗೆ ಮರ್ಮಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಚಾಲನಾ ತರಬೇತಿ ಶಾಲೆಯ ತರಬೇತುದಾರನ ವಿರುದ್ಧ ಬಸವೇಶ್ವರನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾಲಕ್ಷ್ಮೀ…

ಪುತ್ತೂರು : ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಪತ್ತೆಯಾಗಿದೆ. ಕುದ್ಮಾರು ಗ್ರಾಮದ ತೆಕ್ಕಿತ್ತಡಿ ನಿವಾಸಿ,…

ತಿರುವನಂತಪುರಂ: ಕೇರಳದಲ್ಲಿ ಡೆಂಗ್ಯೂ ಆತಂಕದ ಜೊತೆಗೆ 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಇದರ ಪರಿಣಾಮ ಇದೀಗ ಹೈ ಅಲರ್ಟ್ ಘೋಷಿಸಲಾಗಿದೆ. ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ…

ಕುವೈತ್ ನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಬೆಂಕಿ ಅವಘಡಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವದಹನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಕುವೈತ್…

ಉಡುಪಿ: ಹುಚ್ಚು ನಾಯಿಯೊಂದು ಎಂಟು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆ ಉಡುಪಿ ನಗರದಲ್ಲಿ ಇಂದು ಮಧ್ಯಾಹ್ನ ವೇಳೆ ಸಂಭವಿಸಿದೆ. ತೀರಾ ಬಸವಳಿದ ಸ್ಥಿತಿಯಲ್ಲಿದ್ದ ಈ ನಾಯಿಯು ರಸ್ತೆಯಲ್ಲಿ ಹೋಗುವಾಗ…

ಕಾಪು: ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಬೈಕ್‌ವೊಂದು ಕಾರಿಗೆ ಢಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಶನಿವಾರ (ಜು.20) ಕೊಪ್ಪಲಂಗಡಿಯಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುವಾಗ ಅದೇ…

ಮಡಿಕೇರಿ: ದಂಪತಿಯ ಕಲಹ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೇಟೋಳಿ ಗ್ರಾಮದಲ್ಲಿ ಜು.20ರ ಶನಿವಾರ ನಡೆದಿದೆ. ಶಿಲ್ಪಾ ಸೀತಮ್ಮ (38) ಗುಂಡೇಟಿನಿಂದ ಮೃತಪಟ್ಟಿರುವ…

ಮಂಗಳೂರು: ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕರಾವಳಿಯನ್ನು ಹೊರ ಜಿಲ್ಲೆಗಳ ಜತೆಗೆ ಬೆಸೆಯುವ ಎಲ್ಲ ಘಾಟಿ ರಸ್ತೆಗಳಲ್ಲಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆಯಲ್ಲಿ ದಕ್ಷಿಣ…

ಮಂಗಳೂರು : ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿದ ಘಟನೆ ಗುರುಪುರ ಎಂಬಲ್ಲಿ ನಡೆದಿದೆ. ಆಶ್ನಿ (21) ಮೃತ ವಿದ್ಯಾರ್ಥಿನಿ. ಆಶ್ನಿ ತಂದೆಯ ಜೊತೆ…