Year: 2024

ಬೆಂಗಳೂರು: ಮುಂದಿನ 24 ಗಂಟೆಯಲ್ಲಿ ರಾಜ್ಯಾದ್ಯಂತ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಏಪ್ರಿಲ್‌ 30ರವರೆಗೆ ಹೀಟ್‌ ವೇವ್‌ ಪ್ರಭಾವ ಇರಲಿದೆ.…

ಮಂಗಳೂರಿನ ಹಲವಾರು ಪ್ರದೇಶಗಳು ಏಪ್ರಿಲ್ 30 ರಿಂದ ಮೇ 1 ರವರೆಗೆ ನೀರು ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯವನ್ನು ಅನುಭವಿಸಲಿವೆ. ಈ ನಿಟ್ಟಿನಲ್ಲಿ ಮಂಗಳೂರು ಮಹಾನಗರ ಪಾಲಿಕೆಯು ನೀರಿನ…

ಪುತ್ತೂರು: ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ. ಆರೋಪಿ ಹರ್ಷಿತ್‌ ಎಂಬಾತನಿಗೆ ಜಾಮೀನು…

ಮಂಗಳೂರು: ಪ್ರಯಾಣಿಕನೊಬ್ಬ 54.3 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್ ಅಧಿಕಾರಿಗಳು ಆತನನ್ನು ವಶಕ್ಕೆ ಪಡೆದ ಘಟನೆ ಏ. 27ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ…

ಉಡುಪಿ: ಹಿರಿಯಡಕದ ನರ್ತಕಿ ಬಾರ್ ಆ್ಯಂಡ್ ರೆಸ್ಟೋರೆಂಟ್‌ನ ರೆಸ್ಟ್ ರೂಮ್ ನಲ್ಲಿ ಮಲಗಿದ್ದಲ್ಲಿಯೇ ಕ್ಲಿನರ್ ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಸುಧಾಕರ (45) ಎಂದು ಗುರುತಿಸಲಾಗಿದೆ.…

ಕುಂದಾಪುರ: ಇಲ್ಲಿನ ತೆಕ್ಕಟ್ಟೆ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ ಕೊಯ್ಕಾಡಿ ತಿರುವಿನಲ್ಲಿ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೊಬ್ಬರು ಸ್ಥಳದಲ್ಲಿಯೇ…

ಉಪ್ಪಿನಂಗಡಿ : ವಿದ್ಯುತ್ ಶಾರ್ಟ್ ಸಕ್ಯೂಟ್ ನಿಂದ ಮನೆಯೊಂದಕ್ಕೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಮನೆ ಸಾಮಗ್ರಿ ಬೆಂಕಿಗಾಹುತಿಯಾದ ಘಟನೆ ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿ…

ಉಪ್ಪಿನಂಗಡಿ: ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಮುದ್ರಿತವಾದ ಮದುವೆ ಆಮಂತ್ರಣ ಪತ್ರಿಕೆಯಲ್ಲಿ “ಈ ಬಾರಿಯೂ ಮೋದಿ ಅವರನ್ನು ಪ್ರಧಾನಿ ಮಾಡುವುದೇ ವಧು-ವರರಿಗೆ ನೀಡುವ ಉಡುಗೊರೆ” ಎಂದು ಮುದ್ರಿಸಿದ…

ಸುಳ್ಯ: ಬ್ರೇಕ್ ವೈಫಲ್ಯಕ್ಕೀಡಾದ ಲಾರಿಯೊಂದು ಪಲ್ಟಿ ಯಾಗಿ ಕಂದಕಕ್ಕೆ ಉರುಳಿದ ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಬಳಿ ನಡೆದಿದೆ. ಲಾರಿ ಚಾಲಕ ಗಾಯಗೊಂಡಿದ್ದು ಅವರನ್ನು…

ಪುತ್ತೂರು: ಮತದಾನ ಪ್ರಕ್ರಿಯೆ ಗೌಪ್ಯವಾಗಿ ಆಗಬೇಕಾದದ್ದು ನಿಯಮ. ಆದರೆ ಮತದಾನ ಮಾಡುತ್ತಿರುವ ದೃಶ್ಯವನ್ನು ಮತದಾರನಿಬ್ಬ ಮೊಬೈಲ್‌ನಲ್ಲಿ ಫೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಘಟನೆ ಶುಕ್ರವಾರ ನಡೆದಿದೆ.…