Year: 2024

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸಿಹಿಸುದ್ದಿ ನೀಡಿದ್ದು, ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರವೇ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

ಮಂಗಳೂರು: ಉಳ್ಳಾಲ ಠಾಣೆ ವ್ಯಾಪ್ತಿಯ ಧರ್ಮನಗರದ ಮನೆಯಲ್ಲಿ ನಡೆದ ಚಿನ್ನಾಭರಣ ಕಳವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು ಇಬ್ಬರು ಅಪ್ರಾಪ್ತ ಬಾಲಕರು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ…

ಬಂಟ್ವಾಳ: ಗೂಡ್ಸ್ ಮಿನಿಲಾರಿ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ-ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ…

ಕಳೆದ 15 ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಐದಾರು ಕಡೆ ಭೂಮಿ ಬಾಯ್ಬಿಟ್ಟಿದ್ದು ರಸ್ತೆಯ ತಡೆಗೋಡೆಗಳು ಕೂಡ ಬಿರುಕು ಬಿಟ್ಟಿವೆ. ಈ…

ಪೂಂಜಾಲಕಟ್ಟೆ : ಅಡ್ಡೂರು-ಪೊಳಲಿ ಸೇತುವೆ ಬಳಿ ರಿಕ್ಷಾ ನಿಲ್ಲಿಸಿ ನಾಪತ್ತೆಯಾಗಿದ್ದ ಆಟೋ ಚಾಲಕ ಎಣ್ಮೂರು ಬೈದರ್ಕಳ ಗರಡಿಯ ಕೋಟಿ ದರ್ಶನ ಪಾತ್ರಿ ಗಿರೀಶ್ ಅವರ ಮೃತದೇಹ ನಿನ್ನೆ…

ಉಳ್ಳಾಲ: ಶೋಕಿ ಜೀವನಕ್ಕಾಗಿ ಮನೆಯ ಕಪಾಟಿನಲ್ಲಿದ್ದ ಹದಿನೈದು ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನ ಮನೆ ಮಕ್ಕಳೇ ಎಗರಿಸಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರು…

ಮೊಬೈಲ್ ಚಾರ್ಜ್ ಹಾಕುವಾಗ ಕರೆಂಟ್ ಶಾಕ್ ನಿಂದ ಯುವಕ ಸಾವನ್ನಪ್ಪಿದ್ದಾರೆ. ಬೀದರ್ ಮೂಲದ ಶ್ರೀನಿವಾಸ(24) ಮೃತಪಟ್ಟವರು. ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕೋರ್ಸ್ ಮಾಡುತ್ತಿದ್ದ ಶ್ರೀನಿವಾಸ ಮೊಬೈಲ್ ಚಾರ್ಜಿಂಗ್ ವೈರ್…

ಮಂಗಳೂರು: ಭಾರೀ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶನಿವಾರ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆ ಜೂನ್‌ 6ರಂದು…

ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ಅವರು ಶುಕ್ರವಾರ ಹೃದಯಘಾತದಿಂದ ನಿಧನ ಹೊಂದಿದರು. ಇರಾ (ಕುಂಡಾವು), ಕೂಡ್ಲು, ಮೂಲ್ಕಿ, ಕರ್ನಾಟಕ ಮೇಳ ಮತ್ತು ಧರ್ಮಸ್ಥಳ…

ಮಂಗಳೂರು: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದಾಗ ಆತನ ಸ್ನೇಹಿತನಾದ ವಕೀಲ ಇತರರೊಂದಿಗೆ ಸೇರಿಕೊಂಡು ಜಾಗ ಮಾರಾಟ ಮಾಡಿ 88.35 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್…