ಬೆಳ್ತಂಗಡಿ: ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಮಾಲಾಡಿ ಶಕ್ತಿನಗರ ಕೋಲ್ಪೆದಬೈಲ್ ನಿವಾಸಿ ನಾಗೇಶ್ ಕುಲಾಲ್( 33) ಜ.13 ರಂದು ಬೆಳಗ್ಗೆ ಮನೆಯಲ್ಲಿ ಸಂಜೆ ಬರುತ್ತೇನೆ…
Year: 2025
ಮಂಗಳೂರು: ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಜಿಲ್ಲಾ…
ಮಂಗಳೂರು: ಎರಡು ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ರಾತ್ರಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್‌ಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ…
ಕಾರ್ಕಳ: ಕುಕ್ಕುಂದೂರು ಸರ್ವಜ್ಞ ಸರ್ಕಲ್ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ತಪ್ಪಿಸಿಕೊಳ್ಳಲು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಯನ್ನು ಕಾರು ಸಹಿತ ವಶಪಡಿಸಿಕೊಂಡಿದ್ದಾರೆ. ಕುಕ್ಕುಂದೂರು ನಿವಾಸಿ…
ಕಡಬ: ಅಕ್ರಮ ದನ ಸಾಗಾಟದ ಲಾರಿಯನ್ನು ಕಡಬ ಠಾಣಾ ಪೊಲೀಸರು ತಡೆಹಿಡಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಬಳಿ ನಡೆದಿದೆ. ಲಾರಿ ತಡೆಹಿಡಿದ ಸಂದರ್ಭ ಲಾರಿ…
ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಡೀಸೆಲ್ ಲೋಡ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಡೀಸೆಲ್ ಸೋರಿಕೆಯಾದ ಘಟನೆ ಜ.14ರ ಮಂಗಳವಾರ ನಡೆದಿದೆ. ಘಟನೆಯಲ್ಲಿ…
ಮಂಗಳೂರು: ಟ್ಯಾಂಕರ್‌ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ನಾಲ್ವರು ಖದೀಮರನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕುಳಾಯಿಗುಡ್ಡೆ ನಿವಾಸಿ ಸಂತೋಷ್(42), ಕಾಟಿಪಳ್ಳ ನಿವಾಸಿ ಐರನ್ ರಿತೇಶ್ ಮಿನೇಜ್(36), ಬೆಳ್ತಂಗಡಿ…
ಉಡುಪಿ: ಮಹಿಳೆಯೊಬ್ಬರು “ಆರ್‌ಪಿಸಿ” ಎಂಬ ಮೊಬೈಲ್ ಅಪ್ಲಿಕೇಶನ್ ಮೂಲಕ ನೀಡಲಾದ ಸುಳ್ಳು ಭರವಸೆಗಳಿಂದಾಗಿ 1.12 ಲಕ್ಷ ರೂಪಾಯಿ ವಂಚನೆಗೊಳಗಾದ ಘಟನೆಗೆ ಸಂಬಂಧಿಸಿದಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಮಂಗಳವಾರ (ಜ.14ರಂದು) ಮುಂಜಾನೆ 6 ಗಂಟೆಯ…
ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತಿಗೆ ಗ್ರಾಮದ ಮುಲ್ಕಿ ಅಂಗಡಿಯಲ್ಲಿ ನಗದು ಹಾಗೂ ಸೊತ್ತುಗಳನ್ನು ಕದ್ದೊಯ್ದು ತಿಂದು ತೇಗಿದ್ದ ಕಳ್ಳರನ್ನು ಬಂಧಿಸುವಲ್ಲಿ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ…