Month: January 2025

ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿರುವ ಬಗ್ಗೆ ಖಚಿತ ಪಡೆದ ಹಿಂದೂ ಸಂಘಟನಾ ಕಾರ್ಯಕರ್ತರು ಕಾರ್ಯಚರಣಿ ನಡೆಸಿ ವಾಹನ ಸಹಿತ ಗೋಸಾಗಾಟಗಾರರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಶನಿವಾರ ರಾತ್ರಿ ಮೂಡುಬಿದಿರೆಯಲ್ಲಿ…

ಮಂಗಳೂರು: ಗದ್ದೆಗೆ ಕ್ರಿಮಿನಾಶಕ ಸಿಂಪಡಿಸುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಕಿನ್ನಿಗೋಳಿ ಸಮೀಪದ ಏಳಿಂಜೆ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಪಟ್ಟೆ ಮಾಗಂದಡಿ ನಿವಾಸಿ ಅಶೋಕ್ ಶೆಟ್ಟಿ(60)…

ಮಂಗಳೂರು: ರಸ್ತೆಬದಿ ನಿಲ್ಲಿಸಿದ್ದ ಟೂರಿಸ್ಟ್ ಕಾರೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿ ಹೊತ್ತಿ ಉರಿದ ಘಟನೆ ನಗರದ ಲೇಡಿಹಿಲ್‌ನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ನಡೆದಿದೆ. ಶನಿವಾರ…

ಸುಳ್ಯ: ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು, ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾದ ಘಟನೆ ದೇವರ ಕೊಲ್ಲಿಯಲ್ಲಿಯ 10ನೇ ಮೈಲಿನಲ್ಲಿ ಜ.4 ರಂದು ನಡೆದಿದೆ. ದೇವರಕೊಲ್ಲಿಯ…

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನ್ನಾರು ಸೇತುವೆಯ ಕೆಳಭಾಗದಲ್ಲಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ಡಿ.17 ರಂದು ಯಾರೋ ಕಿಡಿಗೇಡಿಗಳು ಹತ್ಯೆಗೈಯಲ್ಪಟ್ಟ…

ಸಿಗರೇಟು ಪ್ಯಾಕೆಟ್‌’ಗಳಲ್ಲಿ ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಬರೆಯುವುದನ್ನ ನಾವು ನೋಡುತ್ತೇವೆ ಅಥವಾ ಯಾವುದೇ ಸಿನಿಮಾ ಶುರುವಾಗುವ ಮುನ್ನವೇ ಅದರ ಬಗ್ಗೆ ಘೋಷಣೆ ಕೇಳಿರುತ್ತೇವೆ. ಸಿಗರೇಟ್ ನಿಮ್ಮ…

ಮುಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಕ್ರಮ ಪ್ರವೇಶ, ಸೊತ್ತು ನಾಶ ಮತ್ತು ಜೀವ ಬೆದರಿಕೆ ಪ್ರಕರಣವೊಂದರಲ್ಲಿ ಭಾಗಿಯಾಗಿ 24 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿರುವ ಆರೋಪಿಯನ್ನು…

ಉಡುಪಿಯಲ್ಲಿ 33 ವರ್ಷದ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಮೀಳಾ ಸ್ವೈನ್ (33) ಎಂದು ಗುರುತಿಸಲಾಗಿದೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಮೀಳಾ ಅವರು ಡಿಸೆಂಬರ್ 3…

ಮಂಗಳೂರು: ನಗರದ ವಾಮಂಜೂರಿನ ಪಿಲಿಕುಳ ಬಳಿಯ ದೂರದರ್ಶನ ಕೇಂದ್ರದ ಮುಂಭಾಗದ ಗೇಟ್ ಬಳಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂಡ ಗ್ರಾಮದ…

ವಿಟ್ಲ: ಇಡಿ ಅಧಿಕಾರಿಗಳು ಎಂದು ನಂಬಿಸಿ ಉದ್ಯಮಿಯ ಮನೆಗೆ ದಾಳಿ ನಡೆಸಿ ಬರೋಬ್ಬರಿ 30 ಲಕ್ಷ ಲೂಟಿ ಮಾಡಿದ ಘಟನೆ ಬೋಳಂತೂರು ಸಮೀಪದ ನಾರ್ಶ ಎಂಬಲ್ಲಿ ನಡೆದಿದೆ. ಬಂಟ್ವಾಳ…