ಉಡುಪಿ: ಉಡುಪಿಯಲ್ಲಿ ಕೆಲ ತಿಂಗಳ ಹಿಂದೆಯಷ್ಟೇ ಕಳ್ಳರು ಪೊಲೀಸ್ ಕ್ವಾಟ್ರಸ್‌ನಲ್ಲಿ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಆ ಚಾಣಾಕ್ಷ ಕಳ್ಳರು ಯಾರು ಅನ್ನೋದನ್ನು ಪತ್ತೆ ಹಚ್ಚಲು ಉಡುಪಿ…
Month: February 2025
ಮಂಜೇಶ್ವರ: ದಂಪತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೈಯಲು ಪ್ರಯತ್ನ ಪಟ್ಟ ಘಟನೆ ಮಂಜೇಶ್ವರ ಕುಂಡುಕೊಳಕೆ ಸಮುದ್ರ ತೀರದಲ್ಲಿ ನಡೆದಿದೆ. ಪತ್ನಿಯನ್ನು ಸ್ಥಳೀಯರು ಉಳಿಸಿದರೆ, ಪತಿ ಸಾವಿಗೀಡಾಗಿದ್ದಾರೆ.ಮೀಂಜ ಗ್ರಾಮ ಪಂಚಾಯತ್…
ನವದೆಹಲಿ : ನ್ಯೂಯಾರ್ಕ್‌ನ ಜಾನ್ ಎಫ್ ಕೆ ಕೆನಡಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೊರಟ್ಟಿದ್ದ ವಿಮಾನ ರೋಮ್‌ನಲ್ಲಿ ಭಾನುವಾರ(ಫೆ.23) ಸಂಜೆ ತುರ್ತು ಭೂ ಸ್ಪರ್ಶ ಮಾಡಿದೆ.…
ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ…
ಉಪ್ಪಿನಂಗಡಿ: ಹೃದಯಾಘಾತದಿಂದ ನವವಿವಾಹಿತ ಯುವಕನೋರ್ವ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ. ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ…
ಮಂಗಳೂರು : ಪಿಕಪ್ ವಾಹನವೊಂದು ಕಾರಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಯಲ್ಲಿ ಓಡಾಡುತ್ತಿದ್ದ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಘಟನೆಯಲ್ಲಿ ಸಿಂಧನೂರು…
ಮಂಗಳೂರು: ಔಷಧಿ ಖರೀದಿಸುವ ನೆಪದಲ್ಲಿ ಬಂದು ಮೆಡಿಕಲ್ ಶಾಪ್ ಮಾಲಕಿಯ ಕತ್ತಿನಲ್ಲಿದ್ದ ಚಿನ್ನದ ಕರಿಮಣಿ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ.…
ಉಡುಪಿ: ನೇಜಾರಿನಲ್ಲಿ ನಡೆದ ತಾಯಿ, ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವೀಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿ ಹಾಗೂ ಆರೋಪಿಯ…
ಕಾಸರಗೋಡು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಕಠಿನ ಸಜೆ, ಅದರೊಂದಿಗೆ 137 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 7.5 ಲ.ರೂ ದಂಡ ವಿಧಿಸಿ…
ವಿಟ್ಲ : ವಿಟ್ಲದ ಬೋಳಂತೂರಿನ ಸಿಂಗಾರಿ ಬಿಡಿ ಮಾಲೀಕರ ಮನೆ ಮೇಲೆ ನಕಲಿ ಇಡಿ ಅಧಿಕಾರಿಗಳ ಹೆಸರಿನಲ್ಲಿ ದಾಳಿ ನಡೆಸಿ ಲಕ್ಷಾಂತರ ಹಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ…










