Month: April 2025

ಕಾರ್ಕಳ: ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಎಸ್ಐ ದಿಲೀಪ್ ಅವರು ವರ್ಗಾವಣೆಗೊಂಡಿದ್ದು ನೂತನ ಎಸ್ಐ ಆಗಿ ಪ್ರಸನ್ನ ಎಂಎಸ್ ಅವರು ನಿನ್ನೆ ಅಧಿಕಾರವನ್ನು ಸ್ವೀಕರಿಸಿದರು. ಮೂಲತಃ ಹಾಸನದವರಾದ…

ಮಂಗಳೂರು: ಸಮುದ್ರದ ಅಲೆಗೆ ಸಿಲುಕಿದ ಮುಂಬೈ ಮೂಲದ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೋರ್ವ ವಿದ್ಯಾರ್ಥಿ ನಾಪತ್ತೆಯಾಗಿರುವ ಘಟನೆ ಎನ್ಐಟಿಕೆ ಬಳಿಯ ಕಡಲ ತೀರದಲ್ಲಿ ಜರುಗಿದೆ. ಮುಂಬೈನಲ್ಲಿ…

ಬೆಂಗಳೂರು : ಇಂಡಿಯಾ ಜಸ್ಟೀಸ್ ರಿಪೋರ್ಟ್ (IGR) 2025 ರ ಪ್ರಕಾರ, ಕರ್ನಾಟಕವು ನ್ಯಾಯಾಂಗ ಮತ್ತು ಪೊಲೀಸ್ ವ್ಯವಸ್ಥೆಗಳಲ್ಲಿ ಅಗ್ರಸ್ಥಾನ ಪಡೆದಿದೆ. ದಕ್ಷಿಣ ಭಾರತದ ರಾಜ್ಯಗಳು ಉತ್ತಮ…

ಕಾಸರಗೋಡು: ಮನೆಗೆ ನುಗ್ಗಿದ ಕಳ್ಳರು ಎಂಟು ಪವನ್ ಚಿನ್ನಾಭರಣ ಹಾಗೂ ಒಂದು ಲಕ್ಷ ರೂ.ನಗದು ಕಳವುಗೈದ ಘಟನೆ ಪೆರ್ಲ ದಲ್ಲಿ ನಡೆದಿದೆ. ಪೆರ್ಲ ಇಡಿಯಡ್ಕದ ಅಬ್ಬಾಸ್ ಆಲಿರವರ…

ಉಡುಪಿ: ಮಸೀದಿಗೆ ಸಂಬಂಧಿಸಿದ ಕಟ್ಟಡವೊಂದರ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ‌ ಪತ್ತೆಯಾದ ಘಟನೆ ನಡೆದಿದೆ. ಮಸೀದಿಯ ವ್ಯವಸ್ಥಾಪಕ ಸುಹೇಲ್‌ ಅವರು ನಿನ್ನೆ ಶೌಚಾಲಯಕ್ಕೆ ಹೋದಾಗ ನವಜಾತ ಶಿಶು…

ಕರ್ನಾಟಕದ ಸಹಕಾರಿ ಬ್ಯಾಂಕಿAಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2025 ರಂದು ಮುಕ್ತಾಯಗೊಂಡ…

ಕಾಸರಗೋಡು: ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ದುಷ್ಕರ್ಮಿಯೋರ್ವ ಯುವತಿಗೆ ಬೆಂಕಿ ಹಚ್ಚಿದ್ದ, ಪರಿಣಾಮ ಗಂಭೀರ ಸುಟ್ಟ ಗಾಯಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟ ಘಟನೆ ಬೇಡಡ್ಕದಲ್ಲಿ…

ಕಾರ್ಕಳ: ಉಡುಪಿ – ಕಾರ್ಕಳ ರಸ್ತೆಯ ಕೊಟ್ನಕಟ್ಟೆಯ ಸಮೀಪ ಬಸ್ ಮತ್ತು ಪಿಕ್’ಆಪ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಪಿಕ್’ಆಪ್ ವಾಹನದಲ್ಲಿದ್ದ ಒರ್ವ ವ್ಯಕ್ತಿ…

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಮಧ್ಯಾಹ್ನದ ಬಳಿಕ ಸುಂಟರಗಾಳಿ ಸಹಿತ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ದಿಢೀರ್ ಬಿಸಿದ ಸುಂಟರಗಾಳಿಗೆ ಜನರು ಭಯಭೀತರಾಗಿದ್ದು, ರಸ್ತೆಗಳಲ್ಲಿ ಧೂಳಿನಿಂದಾಗಿ…

ಬೆಳ್ತಂಗಡಿ: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ದಿಡುಪೆ-ಪೈಚಾರು ರಾಜ್ಯ ಹೆದ್ದಾರಿಯ ಮುಂಡಾಜೆ-ಧರ್ಮಸ್ಥಳ ರಸ್ತೆಯ ಕೊಂಬಿನಡ್ಕ ಶಾಲೆ ಸಮೀಪದ ಕೆದಿಹಿತ್ತುವಿನಲ್ಲಿ ನಡೆದಿದೆ. ಧರ್ಮಸ್ಥಳದದಿಂದ ಮುಂಡಾಜೆ…