ಮಂಗಳೂರು: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಂಗ್ರಹಿಸಿದ 170 ಟನ್ ಪ್ಲಾಸ್ಟಿಕ್ ಕಸವನ್ನು ಸದ್ಬಳಕೆ ಮಾಡಿಕೊಂಡು, ಕರಾವಳಿಯಲ್ಲಿ 50 ಕಿ.ಮೀ. ಸರ್ವಿಸ್ ರಸ್ತೆ ನಿರ್ಮಿಸಲಾಗಿದೆ ರಾಷ್ಟ್ರೀಯ…
Month: June 2025
ಕಡಬ ಜೂನ್ 10: ಸ್ವಂತ ಅಣ್ಣನಿಗೆ ಪೆಟ್ರೋಲ್ ಸುರಿದು ತಮ್ಮನೇ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ , ಗಂಭೀರವಾಗಿ ಗಾಯಗೊಂಡು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಣ್ಣ ಆಸ್ಪತ್ರೆಯಲ್ಲಿ…
ಚಿಕ್ಕಮಗಳೂರು: ಟ್ರೆಕ್ಕಿಂಗ್ ಗೆ ತೆರಳಿ ಕಾಡಿನಲ್ಲಿ ದಾರಿ ತಪ್ಪಿ ಸಿಕ್ಕಿಹಾಕಿಕೊಂಡಿದ್ದ 10 ವಿಧ್ಯಾರ್ಥಿಗಳನ್ನು ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಮೂಡಿಗೆರೆ ತಾಲ್ಲೂಕಿನ…
ಕುಂದಾಪುರ: ಸ್ಕೂಟಿನಲ್ಲಿ ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು ನದಿಗೆ ಹಾರಿ ನಾಪತ್ತೆಯಾದ ಘಟನೆ ಕೋಡಿಯ ಸೇತುವೆಯ ಬಳಿ ನಡೆದಿದ್ದು, ಮಹಿಳೆ ಪತ್ತೆಗೆ ಹುಡುಕಾಟ ಪ್ರಾರಂಭಿಸಲಾಗಿದೆ.ಟನಾಪತ್ತೆಯಾದ ಮಹಿಳೆಯನ್ನು ವಡೇರಹೋಬಳಿ…
ಕುಂದಾಪುರ : ಮೆಡಿಕಲ್ ಶಾಪ್ ನಲ್ಲಿ ಚಿಲ್ಲರೆ ವಿಚಾರಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ದಲತಿ ಯುವತಿಗೆ ಹಲ್ಲೆ ಮಾಡಿದ ಘಟನೆ ಗುಲ್ವಾಡಿ…
ಸ್ಟೇಟ್‌ಬ್ಯಾಂಕ್: ಸ್ಟೇಟ್‌ಬ್ಯಾಂಕ್‌ನ ಬಸ್ ನಿಲ್ದಾಣದಲ್ಲಿ ಕೊರತೆಗಳ ಸಾಲಿಗೆ ಮತ್ತೂಂದು ಸೇರ್ಪಡೆಯಾಗಿದೆ. ಒಂದಿಲ್ಲೊಂದು ಕೊರತೆ ಎದುರಿಸುತ್ತಾ ಬಂದಿರುವ ಬಸ್ ನಿಲ್ದಾಣದಲ್ಲಿ ಈಗ ಬೆಳಕಿನ ಸಮಸ್ಯೆ ಉಂಟಾಗಿದೆ. ರಾತ್ರಿಯಾ ಗುತ್ತಿದ್ದಂತೆ…
ಮಂಗಳೂರು: ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್‌ಪ್ರೆಸ್ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ ಒತ್ತಾಯಿಸಿ ಆನ್‌ಲೈನ್ ಸಹಿ ಸಂಗ್ರಹ…
ತಿರುವನಂತಪುರಂ,ಜೂ. 09 : ಸರಕು ಹಡಗಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕೋಝಿಕ್ಕೋಡ್‌ನ ಬೇಪೋರ್ ಕರಾವಳಿಯ ಬಳಿ ನಡೆದಿದೆ. ಬೆಂಕಿಯ ಪರಿಣಾಮ ಹಡಗಿನಲ್ಲಿದ್ದ ಸುಮಾರು 20 ಕಂಟೇನರ್‌ಗಳು ಸಮುದ್ರಕ್ಕೆ…
ಉಡುಪಿ, ಜೂ. 09 : ಸಾಧಿಸುವ ಛಲವೊಂದಿದ್ದರೆ ಸಾಕು ಯಾವುದೇ ಮಹತ್ವಾಕಾಂಕ್ಷೆಯ ಕನಸುಗಳನ್ನು ನನಸಾಗಿಸಿಕೊಳ್ಳುವುದು ಕಷ್ಟವಲ್ಲ ಎಂಬುದನ್ನು ಉಡುಪಿ ಜಿಲ್ಲೆಯ ಒಂದು ಪುಟ್ಟ ಗ್ರಾಮದ ಯುವತಿಯೊಬ್ಬಳು ಸಾಬೀತುಪಡಿಸಿದ್ದಾರೆ. ಪೆರ್ಣಂಕಿಲ…
ಬೆಂಗಳೂರು: ಬಜ್ಪೆ ಬಳಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಇದೀಗ ಕೇಂದ್ರ ಸರಕಾರ ಎನ್ ಐಎ ತನಿಖೆಗೆ ವಹಿಸಿದೆ. ರಾಜ್ಯ ಸರಕಾರದ ಒಪ್ಪಿಗೆ…










