Month: June 2025

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ರಾ.ಹೆ.66 ಜಪ್ಪಿನಮೊಗರು ಬಳಿ ಕಾರೊಂದು ರಸ್ತೆ ವಿಭಜಕಕ್ಕೆ ಜಿಮ್ಮಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.…

ಪುತ್ತೂರು: ಬಾಡಿಗೆಗೆಂದು ತೆಗೆದುಕೊಂಡು ಹೋದ ಲಾರಿಯನ್ನು ಚಾಲಕ ಅಡವಿಟ್ಟ ಘಟನೆ ನಡೆದಿದೆ. ಲಾರಿ ಕುರಿತು ವಿಚಾರಿಸಲೆಂದು ಹೋದ ಮಾಲಕನಿಗೆ ಜೀವ ಬೆದರಿಕೆ ಹಾಕಿದ್ದು, ಈ ಕುರಿತು ಪುತ್ತೂರು…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಸಾಲಿನ ಐಎಎಸ್ ಅಧಿಕಾರಿ ದರ್ಶನ್ ಹೆಚ್.ವಿ. ಅವರನ್ನು ನೇಮಕ ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದ ದಕ್ಷಿಣ ಕನ್ನಡ…

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ನಂತೂರು-ಪಂಪ್‌ವೆಲ್ ನಡುವೆ ಕಾರ್ ಪಲ್ಟಿಯಾಗಿ ಯುವ ವೈದ್ಯರೊಬ್ಬರು ಮೃತಪಟ್ಟ ಘಟನೆ ಜೂ.16ರ ಸೋಮವಾರ ತಡರಾತ್ರಿ ನಡೆದಿದೆ. ಮೃತ ದುರ್ದೈವಿಯನ್ನು ಕೇರಳದ ನಿವಾಸಿ,…

ಮಂಗಳೂರು: ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ ಮಗು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಅಡ್ಯಾರ್‌ನಲ್ಲಿ ವಾಸವಿದ್ದ ಬಿಹಾರ ಮೂಲದ…

ಬಂಟ್ವಾಳ; ಮೂರು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆಯಾಗಿದೆ. ಬಂಟ್ವಾಳದ ಬೆಂಜನಪದವು ನಿವಾಸಿ ಸಾಗರ್ ( 28 ) ಮೃತ ಯುವಕ. ಬಂಟ್ವಾಳದ ಬೆಂಜನಪದವು ನಿವಾಸಿ…

ಕಾಸರಗೋಡು: ಸಹಪಾಠಿಗಳ ಜೊತೆ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿ ಸಮೀಪದ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ಬಾಡೂರು ಸಮೀಪದ ಓಣಿಬಾಗಿಲು ಎಂಬಲ್ಲಿ…

ಕಡಬ : ಪಂಪ್‌ಗೆ ಸ್ವಿಚ್ ಹಾಕುವಾಗ  ವಿದ್ಯುತ್ ಶಾಕ್ ತಗುಲಿ ಮಹಿಳೆ ಸಾವನ್ನಪ್ಪಿರುವ ಘಟನೆ  ಎಡಮಂಗಲ ಸಮೀಪದ ಚಾರ್ವಾಕ ಗ್ರಾಮದಲ್ಲಿ ಜೂನ್ 16ರ ಸಂಜೆ ನಡೆದಿದೆ. ದೋಳ್ಪಾಡಿ…

ಮೈಸೂರು: ನಗರದಲ್ಲಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ಖೆಡ್ಡಾ ತೋಡಿ, ಹಣ ದೋಚುತ್ತಿದ್ದಂತ ಪೊಲೀಸ್ ಕಾನ್ಸ್ ಸ್ಟೇಬಲ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ…

ಬೆಳ್ತಂಗಡಿ: ಯುವಕರಿಬ್ಬರು ಬೈಕ್ ಸಮೇತ ನದಿ ನೀರಿನಲ್ಲಿ ಕೊಚ್ಚಿ ಹೋಗಿ ಪವಾಡ ಸದೃಶ ರೀತಿಯಲ್ಲಿ ಬದುಕಿ ಉಳಿದ ಘಟನೆ ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ರವಿವಾರ ನಡೆದಿದೆ.…