Month: September 2025

ಪುತ್ತೂರು: ಹಿಂದೂ ಜಾಗರಣ ವೇದಿಕೆ ಮಂಗಳೂರು ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರನ್ನು ಸಂಪಾಜೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಪೆರ್ನೆಯಲ್ಲಿ ನಡೆದ ಹಟ್ಟಿಯಲ್ಲಿ ದನ…

ಮಂಗಳೂರು: ಬರೋಬ್ಬರಿ 26 ವರ್ಷಗಳ ಹಿಂದೆ ನಡೆದ ಕೋಮುಗಲಭೆಯಲ್ಲಿ ಭಾಗಿಯಾಗಿ ಬಳಿಕ ಪೊಲೀಸರ ಕೈಗೆ ಸಿಗದೆ ನಾಪತ್ತೆಯಾಗಿದ್ದ ಇಬ್ಬರನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿ ಜೈಲಿಗೆ ಕಳುಹಿಸಿದ್ದಾರೆ. ಬಂಧಿತರನ್ನು…

ಮಂಗಳೂರು: ಪ್ರಕರಣವೊಂದರ ಆರೋಪಿತನಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ಕಳೆದ ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸುಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ಪೊಲೀಸ್…

ಮಣಿಪಾಲ: ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ಹರಿಕೇಶ್‌ (20) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿ ಹರಿಕೇಶ್ ಸ್ನೇಹಿತರಾದ ರಮೊನ್‌…

ಬಂಟ್ವಾಳ : ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಪರವಾನಿಗೆ ಪಡೆಯದೆ ಧ್ವನಿವರ್ಧಕ ಬಳಸಿರುವ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಸಾಕ್‌…

ಮಂಗಳೂರು: ಆನ್‌ಲೈನ್‌ ಮೂಲಕ ಹೂಡಿಕೆ ಮಾಡಿದರೆ ಭಾರಿ ಲಾಭ ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1.14 ಕೋ. ರೂ. ವಂಚಿಸಿದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ದೂರುದಾರ…

ಮಂಗಳೂರು; ಅಪ್ರಾಪ್ತನಿಗೆ ಸ್ಕೂಟರ್ ಚಲಾಯಿಸಲು ನೀಡಿದ ಪೋಷಕರಿಗೆ ದಂಡ ವಿಧಿಸಿದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಿನಾಂಕ: 25-08-2025 ರಂದು ಬಜಪೆ ಪೊಲೀಸ್ ಠಾಣೆಯ…

ಮಂಗಳೂರು: ಕಳೆದ ಮೂರು ತಿಂಗಳಿನಿಂದ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿರುವ ನಕಲಿ ಸುದ್ದಿಗಳು, ದಾರಿತಪ್ಪಿಸುವ ಪೋಸ್ಟ್‌ಗಳು ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ…

ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ದೂರಿನ ಮೇರೆಗೆ ಮಂಗಳೂರಿನ ಪೊಲೀಸ್ ಕಾನ್ಸ್ ಟೇಬಲ್ ಸಿದ್ದೇಗೌಡ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ನಾಲ್ಕು ತಿಂಗಳ ಹಿಂದೆ…

ಕಾರ್ಕಳ: ಕಾರ್ಕಳ ರಥಬೀದಿಯಲ್ಲಿರುವ ಎರಡು ಜ್ಯುವೆಲ್ಲರಿಗೆ ನುಗ್ಗಿ ಕಳವಿಗೆ ಯತ್ನಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಹರ್ಷವರ್ಧನ ಆಚಾರ್ಯ ಎಂಬವರ ಕರ್ನಾಟಕ ಜ್ಯುವೆಲ್ಲರಿ ಹಾಗೂ ಪ್ರಕಾಶ್ ಎಂಬವರ ಪ್ರಣವ್…