Month: September 2025

ಮಂಗಳೂರು:  ನಗರದ ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬವರು ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ ವ್ಯಾಸಂಗ ಮಾಡುತ್ತಿದ್ದು, ಸೆಪ್ಟೆಂಬರ್ 1 ರಂದು ಕಾಲೇಜು…

ಮುಲ್ಕಿಯ ಕೊಲ್ನಾಡು ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿಯಿಂದ ಮಂಗಳೂರು ಕಡೆಗೆ ಹಾದು ಹೋಗುವ ರಸ್ತೆಯ ಬಳಿ ಪೊಲೀಸರು ವ್ಯಕ್ತಿಯೋರ್ವನಿಂದ ಸುಮಾರು 1 ಕೆ.ಜಿ 160 ಗ್ರಾಂ ಗಾಂಜಾವನ್ನು…

ಮೂಡುಬಿದಿರೆ: ಪೊಲೀಸ್ ಠಾಣೆಗೆ ದೂರು ನೀಡಲು ಬಂದಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೋರ್ವ ಕರೆ ಮಾಡಿ ಅಶ್ಲೀಲ‌ ಮಾತನಾಡಿ ಕಿರುಕುಳ ನೀಡಿರುವ ಘಟನೆ ನಡೆದಿದೆ. ಮೂಡುಬಿದಿರೆ ಪೊಲೀಸ್ ಠಾಣಾ…

ಗೃಹ ಸಚಿವ ಪರಮೇಶ್ವರ ಅವರನ್ನು SIT ಮುಖ್ಯಸ್ಥ ಪ್ರಣಬ್ ಮೋಹಂತಿ ಇಂದು ಭೇಟಿಯಾದರು. ಜಿ ಪರಮೇಶ್ವರ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಸದಾಶಿವನಾಗರದಲ್ಲಿರುವ ಪರಮೇಶ್ವರ್ ನಿವಾಸದಲ್ಲಿ…

ಮಂಗಳೂರು: ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಮೊಬೈಲ್…

ಮಂಗಳೂರು : ಹೈಲ್ಯಾಂಡ್, ಫಳ್ನಿರ್ ರಸ್ತೆಯಲ್ಲಿರುವ ಯೂನಿಟಿ ಆಸ್ಪತ್ರೆ, ಹೃದಯ ಹಾಗೂ ನರವ್ಯವಸ್ಥಾ ಚಿಕಿತ್ಸೆಗೆ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಫಿಲಿಪ್ಸ್ ಅಜುರಿಯನ್ ಕ್ಯಾಥ್ಲ್ಯಾಬ್ – ಆವೃತ್ತಿ 3.0…

ಉಳ್ಳಾಲ: ಇಲ್ಲಿನ ಪಜೀರು ಗ್ರಾಮದ ಕಂಬಳಪದವು ಶ್ರೀ ದುರ್ಗಾ ಕಾಳಿ ದೇವಸ್ಥಾನದ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಆಕ್ರಮವಾಗಿ ಮದ್ಯ ತಯಾರಿಸುತ್ತಿದ್ದ ಘಟಕವನ್ನು ಕೊಣಾಜೆ ಪೊಲೀಸರು ಪತ್ತೆ ಹಚ್ಚಿ,…

ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಪೋಸ್ಟ್​​ಗಳನ್ನು ಅಪ್ಲೋಡ್​​ ಮಾಡುವ ಮುನ್ನ ನೀವು ಜಾಗರೂಕರಾಗಿರಬೇಕಾದದ್ದು ಬಹಳ ಮುಖ್ಯ. ಈ ಬಗ್ಗೆ ಕರ್ನಾಟಕ ಪೊಲೀಸರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಯಾವುದೇ ಸಂಘಟನೆ…

ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 11ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗದಗ ಜಿಲ್ಲೆಯ ನರಗುಂದ ಮಾರುತಿ ನಗರದ…

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೊಲ್ಪುಗುಡ್ಡೆ ಗ್ರಾಮದ ಮನೆಯೊಂದರಲ್ಲಿ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿದ್ದ 17 ಮಂದಿಯನ್ನು ಕಾವೂರು ಪೊಲೀಸರು ಶನಿವಾರ ರಾತ್ರಿ 11:30ಕ್ಕೆ ಬಂಧಿಸಿದ್ದಾರೆ. ಬಂಧಿತರನ್ನು ದೇರೆಬೈಲ್,…