Month: September 2025

ಮಂಗಳೂರು: ನಕಲಿ‌ ಆಧಾರ್ ಕಾರ್ಡ್, ಪಹಣಿ ಪತ್ರ ಸೃಷ್ಟಿಸಿ ವಂಚಿಸುತ್ತಿದ್ದ ಪ್ರಕರಣ ಸಂಬಂಧ ಸುರತ್ಕಲ್ ಪೊಲೀಸರು ಮತ್ತೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಗುರುಪುರ ಉಳಾಯಿಬೆಟ್ಟು ನಿವಾಸಿ ಮುಹಮ್ಮದ್ ಅಲಿ…

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಕಮೆಂಟ್ ಮಾಡಿದ ಪ್ರಕರಣವೊಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಸೆಪ್ಟೆಂಬರ್ 18, 2025 ರಂದು ಬಂಟ್ವಾಳ ತಾಲೂಕು ನಿವಾಸಿ ಅಬ್ದುಲ್ ರಹಿಮಾನ್…

ಮಂಗಳೂರು: ನಗರದ ಸ್ಟೇಟ್‌ಬ್ಯಾಂಕ್ ಬಳಿ ವ್ಯಕ್ತಿಯೊಬ್ಬ ಟ್ರಾಫಿಕ್‌ನಲ್ಲಿ ಕರ್ತವ್ಯನಿರತ ಹೆಡ್‌ಕಾನ್‌ ಸ್ಟೇಬಲ್‌ರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಟೇಟ್‌ಬ್ಯಾಂಕ್ ವೃತ್ತದ ಬಳಿ…

ಮಂಗಳೂರು: ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317 ಡಿ ಇದರ ಆಶ್ರಯದಲ್ಲಿ “ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ಸೆಪ್ಟೆಂಬರ್ 21 ರಂದು ಭಾನುವಾರ ಬೆಳಿಗ್ಗೆ 8.30…

ರಾಜ್ಯದಲ್ಲಿ ಯಾವುದೇ ಅನರ್ಹ ಬಿಪಿಎಲ್ ಕಾರ್ಡ್ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ…

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ಸೆ.16 ಕ್ಕೆ ವಜಾಗೊಂಡಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ…

18 ವರ್ಷದೊಳಗಿನ ಮಕ್ಕಳು ದ್ವಿಚಕ್ರ ವಾಹನಗಳನ್ನು ಚಾಲನೆ ಮಾಡುವಂತಿಲ್ಲ ಈ ನಿಟ್ಟಿನಲ್ಲಿ ಯಾವುದೇ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳು ದ್ವಿಚಕ್ರ ವಾಹನಗಳಲ್ಲಿ ಬರುತ್ತಿದ್ದಲ್ಲಿ ಅಂತಹ ಕಾಲೇಜುಗಳ ಪ್ರಾಂಶುಪಾಲರಿಗೆ…

ಉಪ್ಪಿನಂಗಡಿ: ಮಹಿಳೆಗೆ ತೊಂದರೆ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 12 ವರ್ಷಗಳಿಂದ ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು  ಅರೆಸ್ಟ್ ಮಾಡಿದ್ದಾರೆ. ಬೆಂಗಳೂರಿನ ಶಿವಾಜಿನಗರದ ಇಮ್ರಾನ್‌…

ಮಣಿಪಾಲ: ಮಣಿಪಾಲದ ವಿದ್ಯಾರತ್ನನಗರದ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಬಳಿ ಸ್ಕೂಟಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಮಹಮ್ಮದ್‌ ಅರ್ಫಾನ್‌…

ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 2013 ರಲ್ಲಿ ದಾಖಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಶಿವಾಜಿನಗರದ…