Month: October 2025

ಬೆಳ್ತಂಗಡಿ: ಅನುಮತಿಯಿಲ್ಲದೆ ಪೊಲೀಸರ‌ ಸೂಚನೆಯನ್ನು ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆಯಲ್ಲಿ ಹಾಗೂ ಮಿನಿವಿಧಾನ ಸೌಧದ ಎದುರು ಸೋಮವಾರ ಅಕ್ರಮ ಗುಂಪು ಸೇರಿ ಸಾರ್ವಜನಿಕರಿಗೆ ತೊಂದರೆಯುಂಟುಮಾಡಿದ ಬಗ್ಗೆ…

ಬೆಳ್ತಂಗಡಿ: ದನಗಳನ್ನು ಕಳವು ಮಾಡಿಕೊಂಡು ಬಂದು ಗೋಮಾಂಸ ಮಾಡುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ದನದ ಮಾಂಸ ಮತ್ತು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು…

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 17 ಮಂದಿ ಡಿವೈಎಸ್ ಪಿ (ಸಿವಿಲ್) ಹಾಗೂ ಪಿಐ (ಸಿವಿಲ್)ಗಳನ್ನು ವರ್ಗಾವಣೆ ಮಾಡಿ ಆದೇಶ…

ಮಂಗಳೂರು: ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ವಿರುದ್ಧ ಬಿಜೆಪಿ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದೆ. ಮಂಗಳೂರಿನಲ್ಲಿ ನಿನ್ನೆ ಬಿಜೆಪಿ ಶಾಸಕ ಡಾಸ. ಭರತ್‌…

ಬೆಂಗಳೂರು: ಪೇದೆ, ಪಿಎಸ್‌ಐ ನೇಮಕಾತಿಗೆ ಮುಖ್ಯಮಂತ್ರಿಗಳು ಅನುಮತಿ ಕೊಟ್ಟಿದ್ದಾರೆ. ಕೆಎಸ್‌ಆರ್‌ಪಿ, ಸಿಎಆರ್, ಸಿವಿಲ್ ಸೇರಿದಂತೆ 16 ಸಾವಿರ ಪೊಲೀಸ್ ಪೇದೆ ಹುದ್ದೆಗಳು ಖಾಲಿ ಇವೆ. 8500 ಹುದ್ದೆಗಳನ್ನು…

ಬೆಂಗಳೂರು : ರಾಜ್ಯದಲ್ಲಿ ಮಾದಕ ದ್ರವ್ಯ ಸೇವನೆ ಹಾಗೂ ಬಳಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯೊಂದು ಇಟ್ಟಿದ್ದು, ಮಾದಕವಸ್ತುಗಳ ಹಾವಳಿಯನ್ನು ನಿಗ್ರಹಿಸಲು ರಚಿಸಲಾದ…

ಮಂಗಳೂರು: ಸುರತ್ಕಲ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಗುರುರಾಜ್ ಆಚಾರಿ (29) ಪೊಲೀಸರ ಮೇಲೆ ಹಲ್ಲೆ ನಡೆಸಿ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಸುರತ್ಕಲ್…

ಬೆಂಗಳೂರು: ರಾಜ್ಯದ ಪೊಲೀಸ್‌ ಕಾನ್‌ಸ್ಟೆಬಲ್‌ ಹಾಗೂ ಹೆಡ್‌ ಕಾನ್‌ಸ್ಟೆಬಲ್‌ಗಳು ಧರಿಸುತ್ತಿದ್ದ ‘ಸ್ಲೋಚ್ ಹ್ಯಾಟ್’ ಬದಲಿಗೆ ‘ಪಿ-ಕ್ಯಾಪ್‌’ಗಳನ್ನು (P-Cap) ವಿತರಣೆ ಮಾಡಲಾಗುತ್ತಿದೆ. ಹೊಸ ಟೋಪಿಗಳು ಇಂದಿನಿಂದಲೇ ಪೊಲೀಸರ ಕೈಸೇರಲಿವೆ.…

ಮಂಗಳೂರು: ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಯಾವುದೇ ರೀತಿಯ ಬಲವಂತದ ಕ್ರಮ ಕೈಗೊಳ್ಳುವುದು ಬೇಡ ಎಂದು ಪುತ್ತೂರು ಹೆಚ್ಚುವರಿ…

ಕಾಸರಗೋಡು: ಅನಂತಪುರದ ಪ್ರೈವುಡ್ ಕಾರ್ಖಾನೆಯಲ್ಲಿ ಸುಮಾರು 300 ಕಾರ್ಮಿಕರು ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಒಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.ಅ.27ರಂದು ಸುಮಾರು…