Month: October 2025

ಉಡುಪಿ: ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲಪಾಡಿ ಕಾಳಿಕಾಂಬನಗರದ ಲೇಬರ್ ಕಾಲೋನಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವಲಸೆ ಕಾರ್ಮಿಕ ಕುಟುಂಬದ ಕಾಲೇಜು ವಿದ್ಯಾರ್ಥಿನಿ ಪವಿತ್ರ (17), ಯುವಕ…

ಮಂಗಳೂರು: ವಿ.ಕೆ. ಫರ್ನಿಚರ್ ಅಂಡ್ ಎಲೆಕ್ಟ್ರಾನಿಕ್ಸ್ ವತಿಯಿಂದ “Diya With Rangoli Competition – 2025” ಎಂಬ ಆಕರ್ಷಕ ಸ್ಪರ್ಧೆ ಆಯೋಜಿಸಲಾಗಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ರಂಗೋಲಿ…

ಬಂಟ್ವಾಳ: ತಾಲೂಕಿನ ಪಾಣೆ ಮಂಗಳೂರಿನಲ್ಲಿ ರಿಕ್ಷಾ ಚಾಲಕನೋರ್ವ ನಿಷೇಧಿತ ಎಂ.ಡಿ.ಎಂ.ಎ. ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇಲೆ ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಕಾರ್ಯಾಚರಣೆ ನಡೆಸಿ…

ಮಂಗಳೂರು : ಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಆರೋಪಿಗಳ ಬೆನ್ನು ಬಿದ್ದಿರುವ ಪೊಲೀಸರು ಸದ್ರಿ ಆರೋಪಿಗಳಿಗೆ ಜಾಮೀನು ನೀಡಿದ್ದ ಶ್ಯೂರಿಟಿದಾರರು ಮತ್ತು ಶ್ಯೂರಿಟಿಗಾಗಿ ನೀಡಿರುವ…

ಬಂಟ್ವಾಳ: ಎರಡನೇ ಮದುವೆಯಾಗಲು ಹೆಣ್ಣು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ನಡೆಸಿದ ಬಂಟ್ವಾಳ ಮೂಲದ ತಂಡವೊಂದು ಆತನಿಂದ 45 ಲಕ್ಷಕ್ಕೂ ಹೆಚ್ಚು ಹಣ ಸುಲಿಗೆ ಮಾಡಿದ ಬಗ್ಗೆ ವಿಟ್ಲ…

ಉಳ್ಳಾಲ: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಮುದುಂಗಾರುಕಟ್ಟೆ ಬಸ್ ನಿಲ್ದಾಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಮೃತನು ಅಸ್ವಾಭಾವಿಕವಾಗಿ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದ ಹಿನ್ನೆಲೆಯಲ್ಲಿ ತಜ್ಞರ ತಂಡಗಳಾದ ಸೊಕೊ…

ಮಲ್ಪೆ: ಪರ್ಮಿಟ್‌ ಪಡೆಯದೆ ಕಾರುಗಳನ್ನು ಬಾಡಿಗೆಗೆ ನೀಡುತ್ತಿದ್ದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಾಡಿಗೆಗೆ ನೀಡುತ್ತಿದ್ದ 18 ವಿವಿಧ ಮಾದರಿಯ ವೈಟ್‌…

ಉಡುಪಿ: ಟೆಲಿಗ್ರಾಂ ನಲ್ಲಿ ಬಂದ ಆನ್ ಲೈನ್ ಹೂಡಿಕೆ ನಂಬಿ ವ್ಯಕ್ತಿಯೊಬ್ಬ ಬರೋಬ್ಬರಿ 29 ಲಕ್ಷ ಹಣ ಕಳೆದುಕೊಂಡ ಘಟನೆ ನಡೆದಿದೆ. ಸಿಇಎನ್ ಠಾಣೆಗೆ ನೀಡಿದ ದೂರಿನಲ್ಲಿ,…

ಮಂಗಳೂರು: ಬಾಲಕಿ ಮೇಲೆ ಬೀದಿನಾಯಿಗಳು ದಾಳಿ ಮಾಡಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಮಂಗಳೂರು ಹೊರವಲಯ ಸುರತ್ಕಲ್ ಕಾನ ಮೈದಗುರಿಯಲ್ಲಿ ನಡೆದಿದೆ. ಮೈಂದಗುರಿ…

ಪೇಸ್ ಗ್ರೂಪ್ ತನ್ನ ರಜತ ಮಹೋತ್ಸವದ ಅಂಗವಾಗಿ “ಸಿಲ್ವಿಯೋರಾ 2025” ಎಂಬ ಶೀರ್ಷಿಕೆಯಲ್ಲಿ ಅತ್ಯಂತ ಸ್ಮರಣೀಯ ಕ್ಷಣವನ್ನು 2025ರ ಅಕ್ಟೋಬರ್ 14ರಂದು ಪೇಸ್ ಜ್ಞಾನ ನಗರದಲ್ಲಿ ಅಧಿಕೃತ…