Month: November 2025

ಬಜ್ಪೆ: ಎಡಪದವು ಎಂಬಲ್ಲಿ ಅಖಿಲೇಶ್ ಎಂಬವರ‌ ಮೇಲೆ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಂಗಳೂರು ಬಂದರ್ ನಿವಾಸಿ ಸಿನಾನ್,…

ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.  ವಿಜಯಪುರದಿಂದ ಕಲಬುರ್ಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಇನ್ನೋವಾ ಕಾರು ಅಪಘಾತಕ್ಕೆ ಈಡಾಗಿದೆ. ತೀವ್ರ…

ಮಂಗಳೂರು: ಡಿಸೆಂಬರ್‌ 8ರಿಂದ 19ರವರೆಗೆ ಬೆಳಗಾವಿಯ ಸ್ವರ್ಣ ಸೌಧದಲ್ಲಿ ಅಧಿವೇಶನ ನಡೆಯಲಿದ್ದು, ಶಾಸಕರಿಗೆ, ಅಧಿಕಾರಿಗಳಿಗೆ, ಅಧಿವೇಶನ ವೀಕ್ಷಕರಿಗೆ ವ್ಯವಸ್ಥೆ ಮಾಡಲಾಗಿದೆ. ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕಾಗಿದ್ದು, ಅದಕ್ಕೂ ಸ್ಥಳ…

ಬೆಂಗಳೂರಲ್ಲಿ 7 ಕೋಟಿ 11 ಲಕ್ಷ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೂ 7.1 ಕೋಟಿ ರೂಪಾಯಿ ಹಣ ರಿಕವರಿ ಆಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ 9 ಆರೋಪಿಗಳನ್ನು ಅರೆಸ್ಟ್…

ಪುತ್ತೂರು: ಜೀವನದಲ್ಲಿ ಜಿಗುಪ್ಸೆಗೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರು ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ನೀತಾ (22) ಎಂದು ಗುರುತಿಸಲಾಗಿದೆ. ಮೃತ ನೀತಾ ಮಂಗಳೂರಿನಲ್ಲಿ…

ಮಂಗಳೂರು: ಧರ್ಮಸ್ಥಳದಲ್ಲಿ ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಸಂಬಂಧ ಮಾಸ್ಕ್​ಮ್ಯಾನ್​​​ ಚಿನ್ನಯ್ಯನಿಗೆ ದಕ್ಷಿಣ ಕನ್ನಡ ಜಿಲ್ಲಾ ಸೆಷನ್ಸ್ ಕೋರ್ಟ್​ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. 1 ಲಕ್ಷದ…

ಮಂಗಳೂರಿನ ಬಜ್ಪೆ ಎಡಪದವು ಎಂಬಲ್ಲಿ ಯುವಕನೋರ್ವನ ಮೇಲೆ ತಲವಾರ್ ದಾಳಿ ನಡೆಸಿದ ದುಷ್ಕರ್ಮಿಗಳ ಪೈಕಿ ಓರ್ವನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್…

ನವದೆಹಲಿ: ಮೊಬೈಲ್ ಚಂದಾದಾರರ ಹೆಸರಿನಲ್ಲಿ ಪಡೆದ ಸಿಮ್ ಕಾರ್ಡ್ ನ್ನು ಸೈಬರ್ ವಂಚನೆ ಅಥವಾ ಇತರ ಕಾನೂನುಬಾಹಿರ ಚಟುವಟಿಕೆಗಳಿಗೆ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಕಂಡುಬಂದರೆ, ಚಂದಾದಾರರನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ…

ಮಂಗಳೂರಿನ ಎಂಸಿಸಿ ಬ್ಯಾಂಕಿನ ಬೆಳ್ತಂಗಡಿ ಶಾಖೆಯ ಪ್ರಥಮ ವಾರ್ಷಿಕೋತ್ಸವ ಮತ್ತು ರೂ.10 ಕೋಟಿ ವ್ಯವಹಾರ ವಹಿವಾಟಿನ ಸಾಧನೆ ಮತ್ತು ತನ್ನ 14ನೇ ಎಟಿಎಂ ಅನ್ನು ಬೆಳ್ತಂಗಡಿ ಶಾಖೆಯಲ್ಲಿ…

ಮಂಗಳೂರಿನ ಕನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್ನಿಕಲ್ ಆಕ್ಟಿವಿಟಿ ಸೆಲ್ ಹಾಗೂ CSE, ISE, AI & ML, ECE, CSD ಮತ್ತು CSBS ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ…