Month: December 2025

ಮಂಗಳೂರು: ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಷ್ಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್‌ ಮೀಡಿಯಾದಲ್ಲಿ ಇಂತಹಾ ಪೋಸ್ಟ್‌ಗಳು ಕಾಣಿಸಿದ್ದು…

ಉಡುಪಿ: ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತಕ್ಕೆ ನುಗ್ಗಿದ್ದ ಹತ್ತು ಮಂದಿ ವಲಸಿಗರಿಗೆ ಉಡುಪಿ ನ್ಯಾಯಾಲಯವು ಎರಡು ವರ್ಷದ ಜೈಲು ಮತ್ತು ತಲಾ ₹10,000 ದಂಡ ವಿಧಿಸಿದೆ. 2024ರ ಅಕ್ಟೋಬರ್…

ಪಡುಬಿದ್ರೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮಂಗಳೂರಿನ ಹಸರಾಂತ ಗೌಜಿ ಈವೆಂಟ್ಸ್ ಮಾಲಕ ಅಭಿಷೇಕ್ ಮೃತಪಟ್ಟಿದ್ದಾರೆ.  ತಡರಾತ್ರಿ 2.20ರ ಸುಮಾರಿಗೆ ಪಡುಬಿದ್ರೆ ಹೆದ್ದಾರಿ ಬಳಿ ಕಾರು ಅಪಘಾತಕ್ಕೀಡಾಗಿತ್ತು. ಗಂಭೀರ…

ಮಂಗಳೂರು: ಯಸ್ ಬಿ ಗ್ರೂಪ್ಸ್ ಅರ್ಪಿಸುವ ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿಯಲ್ಲಿ ತಯಾರಾದ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿಯವರ ಕಥೆ, ಪರಿಕಲ್ಪನೆ…

ಪುತ್ತೂರು: ಕಂಪನಿಯೊಂದಕ್ಕೆ ತಲಾ 60 ಕೆಜಿ ತೂಕದ ಕಾಫಿ ಬೀಜ ತುಂಬಿದ 320 ಗೋಣಿಚೀಲಗಳನ್ನು ಸಾಗಿಸುತ್ತಿದ್ದ ಲಾರಿಯೊಂದರಿಂದ ಸುಮಾರು 21,44,000 ರೂ. ಮೌಲ್ಯದ 80 ಗೋಣಿ ಚೀಲಗಳನ್ನು…

ಮಂಗಳೂರು ನಗರಕ್ಕೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎ ಪೂರೈಕೆ ಮಾಡುತ್ತಿದ್ದ ಐವರು ಆರೋಪಿಗಳಿಗೆ 12 ರಿಂದ 14 ವರ್ಷಗಳ ಕಠಿಣ ಸಜೆ ಮತ್ತು ದಂಡ ವಿಧಿಸಲು ದ.ಕ. ಜಿಲ್ಲಾ…

ಬೆಂಗಳೂರು : ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿದೆ.…

ಮಂಗಳೂರು : 2024ರ ಫೆಬ್ರವರಿ ತಿಂಗಳಲ್ಲಿ ಭಗವದ್ಗೀತೆ ಮತ್ತು ಮಹಿಳೆಯರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿಯಬಿಟ್ಟು ಸಾಮರಸ್ಯ ಕೆಡಿಸುವ ಯತ್ನ ಮಾಡಿದ್ದು ಘಟನೆ ಬಗ್ಗೆ ಕಂಕನಾಡಿ ನಗರ…

ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರವು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೇ ತಟಸ್ಥವಾಗಿರುವ ಕುರಿತು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಶೂನ್ಯ ವೇಳೆಯಲ್ಲಿ ಸದನದ ಗಮನ…

ನವದೆಹಲಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್‌ಎಸ್‌ಸಿ) ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್‌ಗಳು) ಮತ್ತು ಸೆಕ್ರೆಟರಿಯೇಟ್ ಸೆಕ್ಯುರಿಟಿ ಫೋರ್ಸ್ (ಎಸ್‌ಎಸ್‌ಎಫ್) ಮತ್ತು ರೈಫಲ್‌ಮ್ಯಾನ್ (ಜನರಲ್ ಡ್ಯೂಟಿ)…