ಬೆಂಗಳೂರು : ನಾಲ್ವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ತೆಲಂಗಾಣ, ಆಂಧ್ರಪ್ರದೇಶ ಬೇರೆ ಬೇರೆ ರಾಜ್ಯದ ಒಟ್ಟು ಏಳು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡಿ ಇಂದು ಆದೇಶ ಹೊರಡಿಸಲಾಗಿದೆ.…
Year: 2025
ಬೆಂಗಳೂರು : ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಈ ಪ್ರಕರಣಕ್ಕೆ…
ಉಡುಪಿ: ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಕೆಂಪು ಕಲ್ಲು ಗಣಿಗಾರಿಕೆಯ ಬಗ್ಗೆ ಮಾಹಿತಿ ನೀಡದ ಕಾರಣಕ್ಕೆ ಒಂಭತ್ತು ಮಂದಿ ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ…
ಅಪ್ರಾಪ್ತ ಪುತ್ರನಿಗೆ ಬೈಕ್ ನೀಡಿದ್ದ ತಂದೆಗೆ ದಾವಣಗೆರೆ ಸಂಚಾರಿ ಪೊಲೀಸರು 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಾವಣಗೆರೆ ನಗರದ ಉತ್ತಮ್ ಚಂದ್ ಬಡಾವಣೆ ನಿವಾಸಿಗೆ ದಾವಣಗೆರೆ…
ಬೆಂಗಳೂರು: ಪತ್ನಿಯೇ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ನಡೆದಿದೆ. ಮೊದಲು ಓಂ…
ಮಂಗಳೂರು: ಬಜಾಲ್ ಕಟ್ಟಪುಣಿಯಲ್ಲಿ ವಾಸವಾಗಿದ್ದ ಕೊಪ್ಪಳ ಮೂಲದ ಶಿವಪುತ್ರಪ್ಪ ಎಂಬವರ ಪುತ್ರಿ ಯಲ್ಲಮ್ಮ (18) ಅವರು ಎ.14ರಂದು ಮನೆಯಿಂದ ನಾಪತ್ತೆಯಾಗಿದ್ದಾರೆ. ಶಿವಪುತ್ರಪ್ಪ ಬೆಳಗ್ಗೆ 7ಕ್ಕೆ ಉಳ್ಳಾಲ ಆಜಾದ್…
ಮಂಗಳೂರು: ನಗರದ ಅತ್ತಾವರದಲ್ಲಿ 2014ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ…
ಮಂಗಳೂರು: ಕರಾವಳಿಯ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಶನಿವಾರ ನಗರದ ಫಾ.ಮುಲ್ಲರ್ ಆಸ್ಪತ್ರೆ ಬಳಿ…
ಮಂಗಳೂರು: ವಕ್ಫ್ ತಿದ್ದುಪಡಿ ಕಾನೂನು ವಿರೋಧಿಸಿ ಮಂಗಳೂರಿನಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಪೊಲೀಸ್ ವಾಹನದಲ್ಲೇ ಪ್ರತಿಭಟನೆಕಾರರಿಗೆ ಡ್ರಾಪ್ ಕೊಡಲಾಗಿತ್ತು ಎಂಬ ವೀಡಿಯೊ ವೈರಲ್ ಆಗಿತ್ತು. ಹೆದ್ದಾರಿ ಬಂದ್…
ಉಳ್ಳಾಲ: ನಗರದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ…









