Year: 2025

ಬಜಪೆ: ಮೂಡಬಿದಿರೆ ಕಡೆಯಿಂದ ಕೈಕಂಬ ಕಡೆಗೆ ಸೂರಲ್ಪಾಡಿ ಮಾರ್ಗವಾಗಿ 19 ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಆಕ್ರಮವಾಗಿ ಸಾಗಾಟ ಮಾಡುತ್ತಿದ್ದ. ವಾಹನವನ್ನು ಮಾರ್ಚ್‌ 28ರಂದು ಬಜರಂಗದಳ ಕಾರ್ಯಕರ್ತರು ಸೂರಲ್ಪಾಡಿ…

ಬೆಂಗಳೂರು: ಮುಡಾ ಹಗರಣ ಸಂಬಂಧ ಇಡಿ ಕೂಡ ಎಂಟ್ರಿಯಾಗಿತ್ತು. ಇದೀಗ ಇಡಿಯಿಂದ ಮುಡಾ ಪ್ರಕರಣದ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಮುಡಾ ಹಗರಣದ…

ಬೆಂಗಳೂರು: ಕರ್ನಾಟಕ ರಾಜ್ಯ ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಪೊಲೀಸ್‌ ಇಲಾಖೆ ಮಹತ್ತರವಾದ ಪಾತ್ರ ವಹಿಸುತ್ತದೆ. ಪೊಲೀಸ್‌ ಇಲಾಖೆಯ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಪ್ರಾಮಾಣಿಕತೆ, ದಕ್ಷತೆಯಿಂದ ಕೆಲಸ ಮಾಡಿದರೆ…

ಕಾರ್ಕಳ: ಕಾರ್ಕಳದ ಅಜೆಕಾರಿನಲ್ಲಿ ಪ್ರಿಯಕರನೊಂದಿಗೆ ಸೇರಿ ತನ್ನ ಪತಿಯನ್ನೇ ಕೊಲೆಗೈದ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಬಾಲಕೃಷ್ಣ ಎಂಬವರನ್ನು ಅವರ ಪತ್ನಿ ಪ್ರತಿಮಾ ಮತ್ತು ಆಕೆಯ ಪ್ರಿಯಕರ…

ಬೆಂಗಳೂರು : ಬೆಂಗಳೂರಲ್ಲಿ ಲೋಕಾಯುಕ್ತ ಬಂಧನದ ಭೀತಿಯಲ್ಲಿ ಪಿಐ ಪರಾರಿ ಆಗಿದ್ದು, ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಕುಮಾರ್ ಪರಾರಿಯಾಗಿದ್ದಾನೆ. ಲೋಕಾಯುಕ್ತ ಕಾರ್ಯಾಚರಣೆ ವೇಳೆ ಕುಮಾರ್…

ಮಂಗಳೂರು: ಮನೆಯ ಲಾಕರ್‌ನಲ್ಲಿಟ್ಟ ಸುಮಾರು 1 ಕೆಜಿ ಚಿನ್ನವನ್ನು ಕಳ್ಳರು ಕದ್ದೊಯ್ದ ಘಟನೆ ಮಂಗಳೂರು ಬಜಪೆ ಸಮೀಪದ ಪೆರ್ಮುದೆಯಲ್ಲಿ ಸಂಭವಿಸಿದೆ.ಪೆರ್ಮುದೆಯ ಜಾನ್ವಿನ್‌ ಪಿಂಟೊ ಎಂಬವರ ಮನೆಯಲ್ಲಿ ಕಳ್ಳತನವಾಗಿರುವ…

ಬೆಳ್ತಂಗಡಿ ತಾಲ್ಲೂಕಿನ ಬೆಳಾಲು ಗ್ರಾಮದ ಕೊಡೋಳುಕೆರೆ-ಮುಂಡ್ಕೊಟ್ಟು ರಸ್ತೆಯ ಬಳಿ ಈಚೆಗೆ ಪತ್ತೆಯಾದ 3 ತಿಂಗಳ ಹೆಣ್ಣು ಶಿಶುವಿನ ಪೋಷಕರು ಇನ್ನೂ ಪತ್ತೆಯಾಗಿಲ್ಲ. ಕಾಡಿನಲ್ಲಿ ಶಿಶು ಪತ್ತೆಯಾದ ಬಗ್ಗೆ…

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಆಯುಕ್ತರಿಗೆ ಇಬ್ಬರು ಬ್ರೋಕರ್‌ಗಳು ಮಾನಹಾನಿಕರ ಸಂದೇಶಗಳನ್ನು ಪೋಸ್ಟ್ ಮಾಡಿದ್ದಾರೆ. ದೂರವಾಣಿ ಮೂಲಕ ಬೆದರಿಕೆ ಹಾಕಿದ್ದಾರೆ ಮತ್ತು ಉದ್ದೇಶಪೂರ್ವಕವಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಿ…

ಬ್ರಹ್ಮಾವರ : ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಬ್ರಹ್ಮಾವರದ ಮಹೇಶ್ ಆಸ್ಪತ್ರೆ…

ಮಂಗಳೂರು: ನಗರದ ಬಿಕರ್ನಕಟ್ಟೆಯಲ್ಲಿ ಸೋಮವಾರ ಸಂಜೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತದೇಹವು ಕೊಳೆತು ಅಹಿತಕರ ವಾಸನೆ ಹೊರಸೂಸುತ್ತಿತ್ತು. ಮೃತದೇಹ ಪತ್ತೆಯಾದ ಸ್ಥಳ ರಮೇಶ್‌ ಎಂಬುವರಿಗೆ ಸೇರಿದ್ದು.…