ಮೂಡುಪೆರಾರು ಗ್ರಾಮದ ಅರ್ಕೆ ಪದವು ನಿವಾಸಿ, ನಗರದ ಮಂಗಳ ಕಾಲೇಜು ಪ್ಯಾರಾ ಮೆಡಿಕಲ್ ಸೈನ್ಸ್‌ನಲ್ಲ್ ವ್ಯಾಸಂಗ ಮಾಡುತ್ತಿದ್ದ ನಿತೇಶ್ ಬೆಲ್ಬಡ (19) ಎಂಬಾತ ಫೆ. 13ರಿಂದ ಕಾಣೆಯಾಗಿದ್ದಾರೆ.…
Year: 2025
ಉಡುಪಿ: ಬ್ರಹ್ಮಾವರದ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಾ.1ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಿಂದಾಗಿ ತ್ಯಾಜ್ಯ ಸಂಗ್ರಹಣೆ…
ಆಗ್ರಾ : ಇತ್ತೀಚೆಗೆ ದೇಶದಾದ್ಯಂತ ಸಂಚಲನ ಮೂಡಿಸಿದ್ದ ಐಟಿ ಉದ್ಯೋಗಿ ಅತುಲ್ ಆತ್ಮಹತ್ಯೆ ಪ್ರಕರಣದ ಬಳಿಕ ಇದೀಗ ಅದೇ ರೀತಿಯ ಮತ್ತೊಂದು ಆತ್ಮಹತ್ಯೆ ಪ್ರಕರಣ ನಡೆದಿದೆ, ಉತ್ತರ…
ಉಡುಪಿ: ಸಣ್ಣಪುಟ್ಟ ವಿಚಾರಕ್ಕೆ ಉಡುಪಿಯ ಸಿಟಿ ಸೆಂಟರ್ ಮಾಲ್‌ನ ಸಿಬ್ಬಂದಿ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ. ಗಾಯಾಳುಗಳನ್ನು ನಿಹಾಲ್ (17) ಮತ್ತು ಫೈಝಲ್ (18)…
ಸುಳ್ಯ: ನಿಗೂಢ ಕಾರಣಕ್ಕೆ ವಿದ್ಯಾರ್ಥಿನಿಯೋರ್ವಳು ಕಾಲೇಜಿನ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಬುಧವಾರ ರಾತ್ರಿ ನಡೆದಿದೆ. ಮೃತರನ್ನು ಸುಳ್ಯ ಕೆವಿಜಿ ಡೆಂಟಲ್…
ಕುಂದಾಪುರ: ನಕ್ಸಲ್ ತೊಂಬಟ್ಟು ಲಕ್ಷ್ಮೀಯ ನ್ಯಾಯಾಂಗ ಬಂಧನ ಅವಧಿ ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗಿದೆ. ಲಕ್ಷ್ಮೀಯ ನ್ಯಾಯಾಂಗ ಬಂಧನ ಅವಧಿ ಮುಗಿದ ಹಿನ್ನೆಲೆ ಕುಂದಾಪುರದ ಹೆಚ್ಚುವರಿ ಸಿವಿಲ್…
ಮಂಗಳೂರು : ಜ.28 ರಂದು ಅಂಕೋಲ ರಾಮನಗುಳಿ ಹೆದ್ದಾರಿ ಬದಿಯ ನಿರ್ಜನ ಪ್ರದೇಶದಲ್ಲಿ ಮಂಗಳೂರಿನ ಪ್ರಸಿದ್ಧ ಜ್ಯುವೆಲ್ಲರಿ ಮಾಲೀಕರಾಗಿರುವ ರಾಜೇಶ ಪವಾರ್ ಎಂಬುವವರಿಗೆ ಸೇರಿದ್ದ ಕಾರು ದೊರಕಿತ್ತು.…
ಕಲಬುರಗಿಯ ಸೈಬರ್ ಕ್ರೈಮ್ ಪೊಲೀಸರು ದೇಶದ 28 ವಿಶ್ವವಿದ್ಯಾಲಯಗಳ ನಕಲಿ ಪದವಿಗಳನ್ನು ತಯಾರಿಸಿ ಮಾರಾಟಮಾಡುತ್ತಿದ್ದ ದೊಡ್ಡ ದಂಧೆಯನ್ನು ಪತ್ತೆ ಹಚ್ಚಿದ್ದು, ದೆಹಲಿ ಮೂಲದ ರಾಜೀವ ಸಿಂಗ್ ಆರೋರಾ…
ಮಂಗಳೂರು: ಸೈಬರ್ ವಂಚಕರನ್ನು ಬಂಧಿಸಿ ವಿಚಾರಣೆ ನಡೆಸಬೇಕಿದ್ದ ಪೊಲೀಸರು ಆರೋಪಿಗಳ ಜತೆಗೆ ಅವರ ದುಡ್ಡಿನಲ್ಲೇ ಪ್ರವಾಸ ಹೋಗಿದ್ದ ಆರೋಪದ ಬಗ್ಗೆ ಇದೀಗ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್…
ತೆಲುಗು ಚಿತ್ರರಂಗದ ಖ್ಯಾತ ನಟ ಪೋಸಾನಿ ಕೃಷ್ಣಮುರಳಿಯವರನ್ನು ಬುಧವಾರ ತೆಲಂಗಾಣ ಪೊಲೀಸರುಬಂಧಿಸಿದ್ದರು. ಕೃಷ್ಣಮುರಳಿ ಅವರು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಹಾಗೂ ಡಿಸಿಎಂ ಪವನ್ ಕಲ್ಯಾಣ್‌ವಿರುದ್ಧ ಅವಾಚ್ಯ…










