Year: 2025

ಮಂಗಳೂರು: ನಗರದ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ಹರೀಶ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬುಧವಾರ ಸುಳ್ಯ ಬಳಿ…

ತವರು ಮನೆಗೆ ಹೋಗಿದ್ದಕ್ಕೆ ಸಿಟ್ಟಾದಂತ ಪತಿಯೊಬ್ಬ, ಆಕೆಯ ಊರಿಗೆ ತೆರಳಿ ಚಾಕುವಿನಿಂದ ಹಲ್ಲೆ ಮಾಡಿರುವಂತ ಘಟನೆ ಧಾರವಾಡದ ಗರಗದಲ್ಲಿ ನಡೆದಿದೆ. ಧಾರವಾಡದ ಬನಶ್ರೀ ನಗರದಲ್ಲಿ ರೂಪ ಹಾಗೂ…

ಕಾರವಾರ: ಒಂದೂವರೆ ವರ್ಷದ ಹಿಂದೆ ಕಾರವಾರದಲ್ಲಿ ಮೀನುಗಾರರ ಬಲೆಗೆ ಸಿಕ್ಕಿದ್ದ ಬಂಗುಡೆ (ಇಂಡಿಯನ್ ಮಾಕ್ರೆಲ್) ಮೀನು ಅಂತಿತಹದ್ದಲ್ಲ. ದೇಶದಲ್ಲಿಯೇ ಅತಿ ದೊಡ್ಡ ಬಂಗುಡೆ ಮೀನು ಎನ್ನುವುದು ತಡವಾಗಿ…

ಕಾರ್ಕಳ : ಕುದುರೆಮುಖ ವನ್ಯಜೀವಿ ವಿಭಾಗದ ಕಾರ್ಕಳ ವಲಯದ ನೂರಾಲ್‌ಬೆಟ್ಟು ಗ್ರಾಮದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಲು ಬಂದಿದ್ದ ಇಬ್ಬರನ್ನು ಕಾರ್ಕಳ ವನ್ಯಜೀವಿ ವಲಯದ ಸಿಬ್ಬಂದಿ ಬಂಧಿಸಿದ್ದಾರೆ. ಬಂಧಿತರಿಂದ 1…

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಗೋವನ್ನು ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳ ಕಾರ್ಯಕರ್ತರು ತಡೆದು ಗೋವುನ್ನು ರಕ್ಷಿಸಿದ ಘಟನೆ ದಾರಂದಕುಕ್ಕು ಎಂಬಲ್ಲಿ ನಡೆದಿದೆ. ಗೋವನ್ನು ಪಿಕಪ್ ನಲ್ಲಿ ಸಾಗಿಸುತ್ತಿದ್ದನ್ನು ಕಂಡ…

ನವದೆಹಲಿ : ಅನೇಕ ಜನರು ಮನೆಯಲ್ಲಿ ಬಳಸಬಹುದಾದ ಹಿಮಾಲಯನ್ ಉಪ್ಪಿನ ಬಳಕೆಯು ಅವರ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಈ ಸಮಯದಲ್ಲಿ ಯಾರೂ ಅದನ್ನು ಬಳಸಬಾರದು ಎಂದು ಆರೋಗ್ಯ ಇಲಾಖೆ…

ಮಂಗಳೂರು : ಮೂರು ಕಳವು ಪ್ರಕರಣದಲ್ಲಿ ಬಂಧಿತನಾಗಿ ನ್ಯಾಯಾಲಯಕ್ಕೆ ಹಾಜರಾಗದೆ 12 ತಲೆಮರೆಸಿಕೊಂಡ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ಕೋನಾಲು ನಿವಾಸಿ ಅಬ್ದುಲ್ ಹಮೀದ್(50)…

ಮಂಗಳೂರು: ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯ ರಸ್ತೆಯಲ್ಲಿ ಫೆಬ್ರವರಿ 7 ರಂದು ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಕೆಎ-02ಎಸಿ 5994 ನೊಂದಣೆ ಸಂಖ್ಯೆಯ ವಾಹನದಲ್ಲಿದ್ದ ವಿವಿದ ಜಾತಿಯ…

ಉಡುಪಿ : ಇತ್ತೀಚೆಗೆ ಶರಣಾಗಿದ್ದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರನ್ನು ಮೂರು ಪ್ರಕರಣಗಳಿಗೆ ಸಂಬಂಧಿಸಿ ವಿಚಾರಣೆಗೆ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿದ್ದ ಲಕ್ಷ್ಮೀ ತೊಂಬಟ್ಟು ಅವರನ್ನು…

ಮಂಗಳೂರು : ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭಾಂಶ ಸಿಗಬಹುದು ಎಂಬುದಾಗಿ ನಂಬಿಸಿ 46,00,000 ರೂ. ಹಣವನ್ನು ವಂಚಿಸಿರುವ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾದ ಕೇರಳ ಮೂಲದ…