Year: 2025

ಒಂದು ವಾರದಲ್ಲಿ ಹಣವನ್ನು ಡಬಲ್ ಮಾಡಿ ಕೊಡುವುದಾಗಿ ಆಮಿಷವೊಡ್ಡಿ ಕೋಟ್ಯಂತರ ರೂ. ವಂಚಿಸಿ ಆಂಧ್ರಪ್ರದೇಶ ಮೂಲದ ದಂಪತಿ ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಆಂಧ್ರಪ್ರದೇಶದ ಅನಂತಪುರ ನಿವಾಸಿಗಳಾದ…

ಕಾಸರಗೋಡು: ಇದೊಂದು ವಿಚಿತ್ರ ಘಟನೆ ಕೇರಳದಲ್ಲಿ ನಡೆದಿದೆ. ಕರೆಂಟ್ ಬಿಲ್ ಕಟ್ಟದ ಕಾರಣಕ್ಕೆ ವಿದ್ಯುತ್ ನಿಗಮದ ಅಧಿಕಾರಿಗಳು ಮನೆಯ ಕರೆಂಟ್ ಕಟ್ ಮಾಡಿದ್ದಕ್ಕೆ ಸಿಟ್ಟುಕೊಂಡು ಯುವಕನೊಬ್ಬ ತನ್ನ…

ಬಂಟ್ವಾಳ: ಇನ್ನೋವಾ ಕಾರು ಅಪಘಾತಕ್ಕೀಡಾದ ಬಂಟ್ವಾಳದ ನಾರಾಯಣ ಗುರು ವೃತ್ತಕ್ಕೆ  ಎಸ್ಪಿ ಡಾ. ಅರುಣ್ ಅವರು ಭೇಟಿ ನೀಡಿದರು.  ಈ ವೇಳೆ ಘಟನಾಸ್ಥಳದಲ್ಲಿ ಪರಿಶೀಲನೆ ನಡೆಸಿದ ಎಸ್ಪಿ…

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪಣಂಬೂರು ಸಿಗ್ನಲ್…

ಮಲ್ಪೆ : ಉಡುಪಿ ಜಿಲ್ಲೆಯ ಮಲ್ಪೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಅಂದರ್ ಬಾಹರ್ ಜುಗಾರಿ ಆಟ ಆಡುತ್ತಿರುವ ಮಾಹಿತಿ ಮೇರೆಗೆ ಮಲ್ಪೆ ಪೊಲೀಸರು ದಾಳಿ ನಡೆಸಿ…

ಬಂಟ್ವಾಳ: ಚೆಕ್ ಅಮಾನ್ಯ ಪ್ರಕರಣವೊಂದರಲ್ಲಿ ಪ್ರಾಥಮಿಕ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಒಂಭತ್ತನೇ ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ. ಬಂಟ್ವಾಳದ ಕಾವಳಕಟ್ಟೆಯಲ್ಲಿರುವ…

ಸಾವಿರಾರು ಮರಗಳನ್ನು ನೆಟ್ಟು ‘ವೃಕ್ಷಮಾತೆ’ ಎಂದೇ ಹೆಸರುವಾಸಿಯಾಗಿರುವ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ. ಮರಗಳನ್ನೇ ತಮ್ಮ ಮಕ್ಕಳೆಂದು ತಮ್ಮ ಪತಿಯೊಂದಿಗೆ ರಾಮನಗರ ಜಿಲ್ಲೆಯ…

ಬಂಟ್ವಾಳ ತಾಲೂಕಿನ ಕುರ್ನಾಡು ಗ್ರಾಮದ ಮುಡಿಪು ಎಂಬಲ್ಲಿ “ಗುರುಲೀಲಾ” ಎಂಬ ಹೆಸರಿನ ಚಿಕನ್ ಸೆಂಟರ್ ನಡೆಸುತ್ತಿದ್ದ ಶ್ರೀಧರ್ (48) ಎಂಬ ವ್ಯಕ್ತಿ ಕಳೆದ ಹಲವು ವರ್ಷಗಳಿಂದ ಕಾಣೆಯಾಗಿರುವ…

ಮಂಗಳೂರು:ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್‌ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರಿನ 2ನೇ ಹೆಚ್ಚುವರಿ…

ಬೆಳ್ತಂಗಡಿ: ಎಸ್.ಐ.ಟಿ‌ ಅಧಿಕಾರಿಗಳು ತನ್ನನ್ನು ವಿಚಾರಣೆಗೆಂದು ಕರೆದು ಹಲ್ಲೆ ಮಾಡಿದ್ದಲ್ಲದೆ ಬೆದರಿಕೆ ಹಾಕಿರುವುದಾಗಿ ಹೋರಾಟಗಾರ ಜಯಂತ್ ಟಿ. ರಾಜ್ಯಪಾಲರಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ದೂರು ನೀಡಿದ್ದಾರೆ. ಎಸ್.ಐ.ಟಿ…