Year: 2025

ಕಡಬ: 14 ವರ್ಷದ ಬಾಲಕನೊಬ್ಬ ನಿಗೂಢ ಕಾರಣಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ರಾತ್ರಿ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಡಬ…

ಪುತ್ತೂರಿನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುತ್ತೂರಿನ ಪೆರಿಯಡ್ಕ ಬಳಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಮುಸ್ತಾಫ್ ಮತ್ತು ಮುಸ್ತಾಫ್…

ಬಜ್ಪೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆದರಿಕೆ ಹಾಕಿ ಬಲವಂತದಿಂದ ಪಟಾಕಿ ಲೂಟಿ ಮಾಡಿದ ಮೂವರು ಆರೋಪಿಗಳ ವಿರುದ್ಧ ಬಜ್ಪೆ ಪೊಲೀಸರು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು…

ಉಡುಪಿ : ನಗರ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಬಡಿಗೇರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಜುನಾಥ್ ಬಡಿಗೇರ್ ಅವರನ್ನು ಬೆಳಗಾವಿ ನಗರ ವಿಶೇಷ ಶಾಖೆಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ.…

ಮಂಗಳೂರು: ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ಶೀಘ್ರ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ರೂ. ಸೈಬರ್ ವಂಚನೆ ನಡೆಸಿದ ಆರೋಪದಲ್ಲಿ ಯವಂತಪುರದ…

ಮಂಗಳೂರು: ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನ ಸವಾರ ಮಾಡಿದ ಆರೋಪದ ಹಿನ್ನಲೆಯಲ್ಲಿ ವಾಹನದ ಮಾಲಕಿಗೆ ಮಂಗಳೂರಿನ ನಾಲ್ಕನೆ ಜೆಎಂಎಫ್‌ಸಿ ನ್ಯಾಯಾಲಯ ದಂಡ ವಿಧಿಸಿದೆ. ದ್ವಿಚಕ್ರ ವಾಹನವನ್ನು ಅದರ ಮಾಲಕಿ…

ಮಂಗಳೂರು: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ವ್ಯಕ್ತಿಯೋರ್ವ ನಕಲಿ ಖಾತೆ ಸೃಷ್ಟಿಸಿದ ಕುರಿತು ವರದಿಯಾಗಿದೆ. ಕೆಲವು ದಿನಗಳ ಹಿಂದೆ ಈ…

ಮಂಗಳೂರು: ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರು ನಗರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ ಆರೋಪದಲ್ಲಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಅಬ್ದುಲ್…

ರಾಜ್ಯಸರ್ಕಾರವು ನೂತನವಾಗಿ ಘೋಷಿಸಿರುವ ಬೆಳ್ತಂಗಡಿ ಪೊಲೀಸ್ ಉಪವಿಭಾಗಕ್ಕೆ ಸಿ.ಕೆ ರೋಹಿಣಿ ಅವರನ್ನು ಡಿವೈಎಸ್ಪಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ವೈಟ್ ಫೀಲ್ಡ್ ಸೆನ್ ಡಿವೈಎಸ್ಪಿಯಾಗಿದ್ದ ಸಿ.ಕೆ.ರೋಹಿಣಿ ಅವರನ್ನು ಬೆಳ್ತಂಗಡಿ…

ಮಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದು ತನ್ನ ಮಗುವಿನೊಂದಿಗೆ ಆತ್ಮಹತ್ಯೆಗೆ ಮುಂದಾಗಿದ್ದ ಯುವಕನೊಬ್ಬನನ್ನು ಪಣಂಬೂರು ಪೊಲೀಸರು ಸಮಯಪ್ರಜ್ಞೆ ಮೆರೆದು ರಕ್ಷಿಸಿದ ಘಟನೆ ಸೋಮವಾರ ಮುಸ್ಸಂಜೆ ವೇಳೆಗೆ ಸಂಭವಿಸಿದೆ. ಕೂಳೂರು…