Year: 2025

ಬಂಟ್ವಾಳ : ಕರಿಯಂಗಳ ಗ್ರಾಮದ ಪುಂಚಮೆ ಎಂಬಲ್ಲಿ ಧಾರ್ಮಿಕ ಶಿಕ್ಷಣದ ಕಟ್ಟಡದಲ್ಲಿ ಪರವಾನಿಗೆ ಪಡೆಯದೆ ಧ್ವನಿವರ್ಧಕ ಬಳಸಿರುವ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಸಾಕ್‌…

ಮಂಗಳೂರು: ಆನ್‌ಲೈನ್‌ ಮೂಲಕ ಹೂಡಿಕೆ ಮಾಡಿದರೆ ಭಾರಿ ಲಾಭ ಗಳಿಸಬಹುದು ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 1.14 ಕೋ. ರೂ. ವಂಚಿಸಿದ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ದೂರುದಾರ…

ಮಂಗಳೂರು; ಅಪ್ರಾಪ್ತನಿಗೆ ಸ್ಕೂಟರ್ ಚಲಾಯಿಸಲು ನೀಡಿದ ಪೋಷಕರಿಗೆ ದಂಡ ವಿಧಿಸಿದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ದಿನಾಂಕ: 25-08-2025 ರಂದು ಬಜಪೆ ಪೊಲೀಸ್ ಠಾಣೆಯ…

ಮಂಗಳೂರು: ಕಳೆದ ಮೂರು ತಿಂಗಳಿನಿಂದ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿರುವ ನಕಲಿ ಸುದ್ದಿಗಳು, ದಾರಿತಪ್ಪಿಸುವ ಪೋಸ್ಟ್‌ಗಳು ಮತ್ತು ಪ್ರಚೋದನಕಾರಿ ಸಂದೇಶಗಳನ್ನು ಸಾಮಾಜಿಕ…

ಯುವತಿಯೊಬ್ಬಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ ದೂರಿನ ಮೇರೆಗೆ ಮಂಗಳೂರಿನ ಪೊಲೀಸ್ ಕಾನ್ಸ್ ಟೇಬಲ್ ಸಿದ್ದೇಗೌಡ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ನಾಲ್ಕು ತಿಂಗಳ ಹಿಂದೆ…

ಕಾರ್ಕಳ: ಕಾರ್ಕಳ ರಥಬೀದಿಯಲ್ಲಿರುವ ಎರಡು ಜ್ಯುವೆಲ್ಲರಿಗೆ ನುಗ್ಗಿ ಕಳವಿಗೆ ಯತ್ನಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಹರ್ಷವರ್ಧನ ಆಚಾರ್ಯ ಎಂಬವರ ಕರ್ನಾಟಕ ಜ್ಯುವೆಲ್ಲರಿ ಹಾಗೂ ಪ್ರಕಾಶ್ ಎಂಬವರ ಪ್ರಣವ್…

ಬಂಟ್ವಾಳ: ಲಂಚ ಸ್ವೀಕರಿಸುವ ವೇಳೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶನಿವಾರ (ಸೆ.6) ನಡೆದಿದೆ. ಪೆರುವಾಯಿ ಗ್ರಾಮಪಂಚಾಯತ್ ಅಧ್ಯಕ್ಷೆ…

ಉಡುಪಿ: ಅಕ್ರಮವಾಗಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಮಲ್ಪೆ ಪೊಲೀಸರು ಸೆ.5ರಂದು ಸಂಜೆ ವೇಳೆ ಪಡುತೋನ್ಸೆ ಗ್ರಾಮದ ಗುಜ್ಜರಬೆಟ್ಟು ಕೆಎಂಪಿ ರಸ್ತೆಯಲ್ಲಿರುವ ಶ್ರೀಬೊಬ್ಬರ್ಯ ದೈವಸ್ಥಾನದ…

ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದ ಕೊಲೆಯತ್ನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಾವೂರು ಕೆಎಚ್‌ಬಿ ಕಾಲನಿಯ ನಿವಾಸಿ ವಿಶಾಲ್ ಕುಮಾರ್ (26)…

ಮಂಗಳೂರು: ಸುರತ್ಕಲ್‌ ಬಳಿಯ ಮುಕ್ಕದ ಲೇಔಟ್‌ ಒಂದರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ರತುವಾ ಪರಂಪುರ್‌ ನಿವಾಸಿ ಮುಖೇಶ್‌ ಮಂಡಲ್‌ (27) ಎಂಬವರನ್ನು…