Year: 2026

ವಿಟ್ಲ: ಕೊಳ್ಳಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್ (12) ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ಸಂಭವಿಸಿದೆ.…

ಬಂಟ್ವಾಳ : ಎರಡು ದಿನಗಳ ಹಿಂದೆ ಫರಂಗಿಪೇಟೆ ಸಮೀಪ ನೇತ್ರಾವತಿ ನದಿ ದಡದಲ್ಲಿ ಆಧಾರ್‌ ಕಾರ್ಡ್‌ ರಾಶಿ ಪತ್ತೆಯಾದ ಘಟನೆಗೆ ಸಂಬಂಧಿಸಿ ಫರಂಗಿಪೇಟೆ ಅಂಚೆ ಇಲಾಖೆ ವಿರುದ್ಧ…

ಕಾರ್ಕಳ ನಗರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ನಗರ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿರುವ ಇಬ್ರಾಹಿಂ ಯಾನೆ @ ಇಬ್ಬು…

ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಯ ಮೊಬೈಲ್ ಹ್ಯಾಕ್ ಮಾಡಿ 28.46ಲಕ್ಷ ರೂ. ವಂಚನೆ ಮಾಡಿರುವ ಕುರಿತು ಸೆನ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. 68ವರ್ಷದ ಮಹಿಳೆಯೋರ್ವರು…

ಬೆಂಗಳೂರು: ರಾಜ್ಯದಲ್ಲಿ 12 ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಹೊಸದಾಗಿ ಆರಂಭವಾಗುವ ಪೊಲೀಸ್ ಠಾಣೆಯ…

ಮಂಗಳೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಹುಡುಕಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಆರು ಮಂದಿಯನ್ನು…

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2017ರಲ್ಲಿ ದಾಖಲಾಗಿದ್ದ ಧರ್ಮಸ್ಥಳ ಪೊಲೀಸ್…

ಉಳ್ಳಾಲ: ಅರಣ್ಯಾಧಿಕಾರಿಯ ಬಾಡಿಗೆ ಮನೆಯಿಂದ ಕಳ್ಳರು ನಗ, ನಗದು ದೋಚಿದ ಘಟನೆ ಅಂಬಿಕಾರೋಡ್‌ನ ಕಾಪಿಕಾಡು ಎಂಬಲ್ಲಿ ನಡೆದಿದೆ. ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ…

ಪುತ್ತೂರು: ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಪಿಸ್ತೂಲ್ ತೋರಿಸಿ ಗುಂಡು ಹೊಡೆಯಲು ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಪ್ರಕರಣದ ದೂರುದಾರರಾದ ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಅವರು…

ಉಡುಪಿ : ವೈಯಕ್ತಿಕ ಕಾರಣದಿಂದ ಮನನೊಂದ ನರ್ಸಿಂಗ್ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಕಡಬ ರೆಂಜಿಲಾಡಿಯ…