ಮಂಗಳೂರು: ಒಂಬತ್ತು ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಕೊಲೆ ಪ್ರಕರಣವೊಂದರ ಆರೋಪಿ, ಕುಖ್ಯಾತ ರೌಡಿಶೀಟರ್‌ನ ಸಹಚರನನ್ನು ಮಂಗಳೂರು ನಗರ ಅಪರಾಧ ಪತ್ತೆ ದಳ ಪೊಲೀಸರು ಬಂಧಿಸಿ ಮುಂದಿನ ತನಿಖೆಗಾಗಿ…
Month: March 2026
ಬೆಳ್ತಂಗಡಿ: ವಿದ್ಯಾರ್ಥಿ ಜೀವನದ ಪ್ರಮುಖ ಹಂತಗಳಲ್ಲಿ ಪಿಯು ಶಿಕ್ಷಣವೂ ಒಂದು ಪ್ರಮುಖ ಹಂತವಾಗಿದೆ. “10ನೇ ತರಗತಿಯ ಬಳಿಕ ಮುಂದೇನು?” ಎಂಬ ಪ್ರಶ್ನೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಸಾಮಾನ್ಯವಾಗಿ…
ವಿಟ್ಲ: ಕೊಳ್ಳಾಡು ಗ್ರಾಮದ ತಾಳಿತ್ತನೂಜಿ ದೇವಸ್ಯ ನಿವಾಸಿ ಅಸ್ಮ ಎಂಬವರ ಪುತ್ರ ಆಸಿಫ್ (12) ಸೈಕಲ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ನಿನ್ನೆ ಸಂಜೆ ಸಂಭವಿಸಿದೆ.…
ಬಂಟ್ವಾಳ : ಎರಡು ದಿನಗಳ ಹಿಂದೆ ಫರಂಗಿಪೇಟೆ ಸಮೀಪ ನೇತ್ರಾವತಿ ನದಿ ದಡದಲ್ಲಿ ಆಧಾರ್ ಕಾರ್ಡ್ ರಾಶಿ ಪತ್ತೆಯಾದ ಘಟನೆಗೆ ಸಂಬಂಧಿಸಿ ಫರಂಗಿಪೇಟೆ ಅಂಚೆ ಇಲಾಖೆ ವಿರುದ್ಧ…
ಕಾರ್ಕಳ ನಗರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ನಗರ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿರುವ ಇಬ್ರಾಹಿಂ ಯಾನೆ @ ಇಬ್ಬು…
ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಯ ಮೊಬೈಲ್ ಹ್ಯಾಕ್ ಮಾಡಿ 28.46ಲಕ್ಷ ರೂ. ವಂಚನೆ ಮಾಡಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 68ವರ್ಷದ ಮಹಿಳೆಯೋರ್ವರು…
ಬೆಂಗಳೂರು: ರಾಜ್ಯದಲ್ಲಿ 12 ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಹೊಸದಾಗಿ ಆರಂಭವಾಗುವ ಪೊಲೀಸ್ ಠಾಣೆಯ…
ಮಂಗಳೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಹುಡುಕಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಆರು ಮಂದಿಯನ್ನು…
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2017ರಲ್ಲಿ ದಾಖಲಾಗಿದ್ದ ಧರ್ಮಸ್ಥಳ ಪೊಲೀಸ್…
ಉಳ್ಳಾಲ: ಅರಣ್ಯಾಧಿಕಾರಿಯ ಬಾಡಿಗೆ ಮನೆಯಿಂದ ಕಳ್ಳರು ನಗ, ನಗದು ದೋಚಿದ ಘಟನೆ ಅಂಬಿಕಾರೋಡ್‌ನ ಕಾಪಿಕಾಡು ಎಂಬಲ್ಲಿ ನಡೆದಿದೆ. ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ…









