Year: 2026

ಮಂಗಳೂರು: ರಜೆಯ ಮೋಜು ಇಬ್ಬರು ವಿದ್ಯಾರ್ಥಿನಿಯರ ಪ್ರಾಣಕ್ಕೆ ಎರವಾದ ಘಟನೆ ಕಡಬದಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ. ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನಾಲ್ವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ…

ಬೆಂಗಳೂರು: ನಗರದಲ್ಲಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದವರು ಸಾವಿಗೆ ಶರಣಾಗುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾದಂತಿದೆ. ಶ್ರೀಗಂಧನಗರದಲ್ಲಿಯೂ ಇಂತದ್ದೇ ಘಟನೆ ನಡೆದಿದ್ದು, ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೃತನನ್ನು ಚಿತ್ರದುರ್ಗ…

ಯಾದಗಿರಿ: ಜಿಲ್ಲೆಯಲ್ಲಿ ಇನ್ಸ್‌ಪೆಕ್ಟರ್ ಒಬ್ಬರು​ ಬರೋಬ್ಬರಿ ಒಂದು ಲಕ್ಷ ರೂ. ಲಂಚ ಪಡೆಯುವಾಗ ರೆಡ್​ ಹ್ಯಾಂಡೆಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಗುರುಮಠಕಲ್ ಪೊಲೀಸ್ ಠಾಣೆಯ…

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಆ್ಯಸಿಡ್ ದಾಳಿ ಮಾಡುವುದಾಗಿ ಬೆದರಿಕೆ ಪತ್ರ ಬರೆದಿದ್ದಾನೆ. 2024ರಲ್ಲಿ ನಡೆದ ಬಿಇಡಿ ಪರೀಕ್ಷೆಯ ಮೌಲ್ಯಮಾಪನದಲ್ಲಿ ನಡೆದಿದ್ದ ಭ್ರಷ್ಟಾಚಾರ…

ನವದೆಹಲಿ: ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ (ನಿವೃತ್ತ) ಅವರನ್ನು, ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್…

ಛತ್ತರ್ಪುರ್ (ಮಧ್ಯಪ್ರದೇಶ) : ಇದು ಸಿನೆಮಾ ಕಥೆಯಲ್ಲ, ಅಪ್ಪಟ ಸತ್ಯ ಘಟನೆ. ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿ ಬಿಡುಗಡೆಯಾದ ವ್ಯಕ್ತಿ ಮತ್ತು ಅದೇ ಜೈಲಿನಲ್ಲಿ ಕರ್ತವ್ಯ…

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಬಿಜೆಪಿ ನಾಯಕ, ಸಿಎಂ ರೇಸ್​​​ನಲ್ಲಿ ಮುಂಚೂಣಿಯಲ್ಲಿರುವ ಸುವೇಂದು ಅಧಿಕಾರಿ ಆಪ್ತ ಕಾರ್ಯದರ್ಶಿ ಚಂದ್ರನಾಥ್ ರಥ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗಿಲು ಹುಟ್ಟಿಸುವ ಮಾಹಿತಿ ಬಯಲಾಗಿದೆ. ಈ…

ನವದೆಹಲಿ: ಭಾರತದಲ್ಲಿ ಬಂಗಾರವನ್ನು ಎಂದೆಂದಿಗೂ ಸುರಕ್ಷಿತ ಹೂಡಿಕೆಯ ಪ್ರತೀಕವಾಗಿ ನೋಡಲಾಗುತ್ತದೆ. ಜಾಗತಿಕ ಆರ್ಥಿಕ ಅನಿಶ್ಚಿತತೆ, ಯುದ್ಧ ಭೀತಿ ಮತ್ತು ಕರೆನ್ಸಿ ಮೌಲ್ಯದ ಏರಿಳಿತಗಳ ನಡುವೆ ಚಿನ್ನದ ಮೇಲಿನ ವಿಶ್ವಾಸ…

ಬೆಂಗಳೂರು: ಬೆಂಗಳೂರಿನಲ್ಲಿ ಹಣದ ಆಸೆಗಾಗಿ ಒಂಟಿ ಮಹಿಳೆಯೊಬ್ಬರನ್ನು ಉದ್ದೇಶಪೂರ್ವಕವಾಗಿ ಅಪಘಾತಕ್ಕೀಡು ಮಾಡಿ ಕೊಲೆ ಮಾಡಿರುವ ಸಿನಿಮೀಯ ಘಟನೆ ಬೆಳಕಿಗೆ ಬಂದಿದೆ. ಏಪ್ರಿಲ್ 21ರಂದು ಕುರುಬರಹಳ್ಳಿಯ ಪೈಪ್ ಲೇನ್ ರಸ್ತೆಯಲ್ಲಿ ನಡೆದ…

ಉಡುಪಿ:  ಬೀಗ ಹಾಕಿದ ಮನೆಗಳ ಸುರಕ್ಷತೆ ಮತ್ತು ಭದ್ರತೆಯನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಉಡುಪಿ ಜಿಲ್ಲಾ ಪೊಲೀಸರು “ಲಾಕ್ಡ್ ಹೌಸ್ ಬೀಟ್ ಸಿಸ್ಟಮ್” (LHBS) ಎಂಬ ವಿನೂತನ ಕಾರ್ಯಕ್ರಮವನ್ನು…