Year: 2026

ಮಂಗಳೂರು : ನಗರದ ಜೆಪ್ಪಿನಮೊಗರು ಪ್ರದೇಶದಲ್ಲಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.…

ಮಂಗಳೂರು: 17 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮೂಡಬಿದ್ರೆ ಪೊಲೀಸ್…

ಮೈಸೂರು : ನಿನ್ನೆ ಮೈಸೂರಲ್ಲಿ ವ್ಯಕ್ತಿಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ಈ ಒಂದು ಪ್ರಕರಣಕ್ಕೆ ಬಿಗ್ ಟ್ರಸ್ಟ ಸಿಕ್ಕಿದ್ದು, ಮೃತ ಜವರಪ್ಪನನ್ನು ಹಾಕೆ ಪತ್ನಿಯೇ…

ಬೆಳ್ತಂಗಡಿ : ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಯುವಕರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಪೊಲೀಸ್ ಠಾಣಾ…

ಹೊಸದಿಲ್ಲಿ/ಹೈದರಾಬಾದ್‌: ಹಿರಿಯ ನಾಗರಿಕರೊಬ್ಬರನ್ನು ಡಿಜಿಟಲ್ ಬಂಧನದಲ್ಲಿರಿಸಿ 1.6 ಕೋಟಿ ರೂ. ಸುಲಿಗೆ ಮಾಡಿದ, ಸೈಬರ್ ವಂಚನೆಯ ಹಗರಣವನ್ನು ಸಿಬಿಐ ಭೇದಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ತೆಲಂಗಾಣ ಹಾಗೂ…

ಪುತ್ತೂರು: ಬೈಕೊಂದು ಡಿವೈಡರ್ ಹಾಗೂ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಪುತ್ತೂರಿನ ಪಡೀಲ್ ನಲ್ಲಿ ನಡೆದಿದೆ. ಮೃತ ಯುವಕನನ್ನು…

ಉಡುಪಿ :ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬಿಹಾರ ಮೂಲದ ಮನೋಜ್ ಕುಮಾರ್‌ (41)ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ-ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರು ಹಾಗೂ…

ವಿಟ್ಲ : ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಟ್ವಾಳ ತಾಲೂಕಿನ ಪೆರುವಾಯಿ ನಿವಾಸಿ…

ಬಂಟ್ವಾಳ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು 18 ಗ್ರಾಮ್ ತೂಕದ ಚಿನ್ನದ ಸರ ಕಳವಾಗಿದೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಹಿಳೆಯೊಬ್ಬರು ದೂರು ನೀಡಿದಂತೆ ಪ್ರಕರಣ…

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಕ್ಕಿ ಜ್ವರದ (Bird Flu) ಭೀತಿ ಎದುರಾಗಿದ್ದು, ನಗರದ ಹೊರವಲಯದ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ ಎಚ್5ಎನ್1 (H5N1) ವೈರಸ್ ದೃಢಪಟ್ಟಿದೆ. ಕೇಂದ್ರ…