Year: 2026

ಚಿತ್ರದುರ್ಗ, ಮಾರ್ಚ್ 15: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಸಾವನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೆಗ್ಗರೆ ಬಳಿ ಸಂಭವಸಿದೆ.…

ಕಡಬ: ಪರವಾನಿಗೆ ಪಡೆಯಲು ಇಚ್ಚಿಸುವ ಎಲ್ಲಾ ಇಲೆಕ್ಟಿಕ್ ಆಟೋ (ಇ- ಅಟೋ) ರಿಕ್ಷಾ ಚಾಲಕ, ಮಾಲಕರು ಮಾರ್ಚ್ 31ರೊಳಗೆ ಪ್ರಾದೇಶಿಕ ಸಾರಿಗೆ ಕಚೇರಿಗೆ ಅರ್ಜಿ ಸಲ್ಲಿಸುವಂತೆ ಜಿಲ್ಲಾಧಿಕಾರಿ…

ಬೆಂಗಳೂರು : ಜೈಲುಗಳಲ್ಲಿ ಮಾದಕ ವಸ್ತು ನಿರ್ಮೂಲನೆಗೆ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಮುಂದಾಗಿದ್ದು ರಾಜ್ಯಾದ್ಯಂತ ಜೈಲಿನಲ್ಲಿ ಮಾದಕ ವಸ್ತು ಪತ್ತೆ ಪರೀಕ್ಷೆ ನಡೆಸಲಾಗುತ್ತಿದೆ. ಈ…

ಉಡುಪಿ: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೂ ಮಹತ್ವದ ಶೋಧ…

ಪ್ರೇಮ ವೈಫಲ್ಯ, ಆನ್‌ಲೈನ್‌ ಜೂಜಾಟ ಸೇರಿ ಇತರ ಕಾರಣಗಳಿಂದಾಗಿ ಕಳೆದ 3 ವರ್ಷಗಳಲ್ಲಿ ರಾಜ್ಯದ ವಿವಿಧ ಸರಕಾರಿ ಶಾಲೆ,ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಒಟ್ಟು 27…

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಏಪ್ರಿಲ್ 1, 2026 ರಿಂದ ಟೋಲ್ ದರಗಳನ್ನು ಪರಿಷ್ಕರಿಸಲಿದೆ. ಹಣದುಬ್ಬರ ಮತ್ತು ಸಗಟು ಬೆಲೆ ಸೂಚ್ಯಂಕದ ಆಧಾರದ ಮೇಲೆ ಈ ಏರಿಕೆ…

ರಾಜ್ಯದಲ್ಲಿ ಮತ್ತೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ ಸೃಷ್ಟಿಸಿದ್ದ ಐವರು…

ಬೆಂಗಳೂರು : ಸನ್ನಡತೆ ಆಧಾರದ ಮೇಲೆ ರಾಜ್ಯ ಸರ್ಕಾರವು ಬೆಂಗಳೂರು, ಮೈಸೂರು ಸೇರಿದಂತೆ ವಿವಿಧ ಜೈಲುಗಳಿಂದ ಮೂವರು ಮಹಿಳೆಯರೂ ಸೇರಿದಂತೆ 30ಕೈದಿಗಳಿಗೆ ಬಿಡುಗಡೆ ಭಾಗ್ಯ ದೊರೆತಿದೆ. ರಾಜ್ಯಪಾಲರ…

ಸುಳ್ಯ: ಸರ್ಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಶ್ರೀರಾಂ ಪೇಟೆಯ ಬಳಿ ಇಂದು ಮಧ್ಯಾಹ್ನ ನಡೆದಿದೆ.ಕೊಡಿಯಾಲ್‌ಬೈಲ್‌ನಲ್ಲಿರುವ ಸರ್ಕಾರಿ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕ…

ಮಂಗಳೂರು:ಹೊಸಬೆಟ್ಟು ಪ್ರದೇಶದ ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಕದ್ದ ವಸ್ತುಗಳನ್ನು ಮತ್ತು ಅಪರಾಧಕ್ಕೆ ಬಳಸಿದ್ದ ವಾಹನವನ್ನು ಪೊಲೀಸರು…