ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ದಳದ ದಕ್ಷ ಹಾಗೂ ಪ್ರಾಮಾಣಿಕ ಸಿಬ್ಬಂದಿ ಕಾರ್ತಿಕ್ ಅವರಿಗೆ 2025ನೇ ಸಾಲಿನ ಮಾನ್ಯ ಮುಖ್ಯಮಂತ್ರಿ ಅವರ ಚಿನ್ನದ ಪದಕ ಲಭಿಸಿದೆ. ಮಂಗಳೂರು ಕುಂಪಲ…
Year: 2026
ಬಂಟ್ವಾಳ: 2014ರಲ್ಲಿ ದಾಖಲಾಗಿದ್ದ ವಿದೇಶೀಯರ ಕಾಯ್ದೆ ಸಂಬಂಧಿತ ಪ್ರಕರಣದಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ…
ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಬ್ಬಳು ಕಟಪಾಡಿಯಿಂದ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಮೂಲದ ದೀಪಾ ಸುರೇಶ್…
ಮಂಗಳೂರು: ಹೂಡಿಕೆ ಮಾಡಿ ಹೆಚ್ಚಿನ ಲಾಭಗಳಿಸುವ ಆಸೆಗೆ ಬಿದ್ದ ಮಹಿಳೆಯೊಬ್ಬರು ಬರೋಬ್ಬರಿ 19 ಲಕ್ಷ ರೂ. ಕಳೆದುಕೊಂಡಿದ್ದಾರೆ. ಮಹಿಳೆಯೇ ಸ್ವತಹ ಮೊಬೈಲ್‌ನಲ್ಲಿ ಗೂಗಲ್ ಮೂಲಕ ಸಾಫ್ಟೋನಿಕ್ ವೆಬ್‌ಸೈಟ್…
ಬಂಟ್ವಾಳ: ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡ ಯುವಕ ಪ್ರಶಾಂತ್ ಆಚಾರ್ಯ(24) ಎಂಬವರು ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಕುಕ್ಕಿಪಾಡಿ…
ಉಡುಪಿ : ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ಯುವತಿಯೊಬ್ಬರು ಕಟಪಾಡಿಯಿಂದ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು…
ಉಡುಪಿ: ಮೀನು ವ್ಯಾಪಾರಿಗೆ ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ದರೋಡೆ ಮಾಡಿದ ಪ್ರಕರಣಕ್ಕೆ ಸಂಬOಧಿಸಿದOತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬOಧಿತನನ್ನು ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ…
ಬೆಂಗಳೂರು: ಮುಡಾ ಹಗರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.ಪವಿತ್ರ ಎಂಬ ಮಹಿಳೆ ಕೊಟ್ಟ ದೂರಿನ ಆಧಾರದ ಮೇಲೆ ಬಸವೇಶ್ವರ ನಗರ…
ಮಂಗಳೂರು: ಅಂತರ್ರಾಜ್ಯ ಮಟ್ಟದಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ನಡೆಸುತ್ತಿದ್ದ ನಾಲ್ವರನ್ನು ಪಣಂಬೂರು ಪೊಲೀಸರು ಬಂಧಿಸಿ, 22 ಕೆ.ಜಿ 250 ಗ್ರಾಂ ತೂಕದ ಅಕ್ರಮ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.…
ಮಂಗಳೂರು: “ಫೆ.27ರಂದು ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ…










