Year: 2026

ನವದೆಹಲಿ: ಮಹಾರಾಷ್ಟ್ರದ 8 ನೇ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ಭಾರತದ ಪ್ರಮುಖ ರಾಜಕಾರಣಿ ಅಜಿತ್ ಪವಾರ್ ಬುಧವಾರ (ಜನವರಿ 28) ವಿಮಾನ ಅಪಘಾತದಲ್ಲಿ ನಿಧನರಾದರು. ಬಾರಾಮತಿಯಲ್ಲಿ ಇಳಿಯಲು…

ಪುತ್ತೂರು : ಬೆಟ್ಟಂಪಾಡಿ, ಇರ್ದೆ, ರೆಂಜ ಹಾಗೂ ಅರ್ಲಪದವು ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದೊಡ್ಡ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಕಾರ್ಯಾಚರಣೆಯ ವೇಳೆ ಪುತ್ತೂರಿನ…

ಶಿವಮೊಗ್ಗ: ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ನೀಡಿದ್ದಂತ ಮಾತ್ರೆಯನ್ನು ಸೇವಿಸಿ 59 ಮಕ್ಕಳು ಅಸ್ವಸ್ಥಗೊಂಡಿರುವಂತ ಘಟನೆ ಅರಳಿಹಳ್ಳಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಅರಳಿಹಳ್ಳಿಯಲ್ಲಿ ಮಧ್ಯಾಹ್ನ…

ಮಂಗಳೂರು : ಇನೋವಾ ಕಾರು ಖರೀದಿ ಮಾಡುವ ನೆಪದಲ್ಲಿ ₹8 ಲಕ್ಷಕ್ಕೂ ಅಧಿಕ ಮೊತ್ತ ವಂಚನೆ ಮಾಡಿರುವ ಆರೋಪ ಮಂಗಳೂರಿನ ಪಾಂಡೇಶ್ವರ ಮೂಲದ ತಾಯಿ–ಮಗಳ ಮೇಲೆ ಕೇಳಿಬಂದಿದೆ.…

ಮೂಡುಬಿದಿರೆ: ನೆಲ್ಲಿಕಾರು-ಕಾರ್ಕಳ ಮುಖ್ಯ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾರು ಮತ್ತು ಗೂಡ್ಸ್‌ ಟೆಂಪೋ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಮಗು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಕಾರ್ಕಳ ಕಡೆಯಿಂದ…

ಬೆಂಗಳೂರು : ಬ್ಯಾನರ್ ತೆರವು ಮಾಡಿದ ವಿಚಾರಕ್ಕೆ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 13 ದಿನಗಳ ಬಳಿಕ ಕೊನೆಗೆ ಆರೋಪಿ ರಾಜೀವ್…

ಉಡುಪಿ: ಜಿಲ್ಲೆಯ ಮಲ್ಪೆ ಕೋಡಿಬೆಂಗ್ರೆ ಸಮೀಪದ ಅರಬ್ಬಿ ಸಮುದ್ರದಲ್ಲಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬೋಟ್ ಮಗುಚಿ ಬಿದ್ದ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಪ್ರವಾಸಿಗರು ಚಿಕಿತ್ಸೆ ಫಲಕಾರಿಯಾಗದೆ…

ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಝಾದಲ್ಲಿ ನಿವೃತ್ತ ಯೋಧರೊಬ್ಬರನ್ನು ವಿನಾ ಕಾರಣ ನಿಲ್ಲಿಸಿ ಅವಮಾನ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆರ್ಮಿ ಕಮಾಂಡರ್ ಆಗಿ ಸೇವೆ…

ಪಡುಬಿದ್ರಿ: ಸಂಬಂಧಿಕರು ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವುದಾಗಿ ಆರೋಪಿಸಿ ಹೆಜಮಾಡಿ ಕೋಡಿಯ ರಜನಿ ನೀಡಿದ ದೂರಿನಂತೆ ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ…

ಕೋಟ: ಆನ್‌ಲೈನ್ ಬೆಟ್ಟಿಂಗ್‌ಗೆ ಪ್ರಚೋದಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕೋಟ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಶಿರಿಯಾರ ಗ್ರಾಮದ ಎತ್ತಿನಟ್ಟಿ ನಿವಾಸಿಗಳಾದ…