Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ 222 ಮಂದಿ ಡ್ರೈವಿಂಗ್ ಲೈಸೆನ್ಸ್ ರದ್ದು
    ಇತ್ತೀಚಿನ ಸುದ್ದಿ

    ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ 222 ಮಂದಿ ಡ್ರೈವಿಂಗ್ ಲೈಸೆನ್ಸ್ ರದ್ದು

    July 28, 2023
    Share

    ಮಂಗಳೂರು: ಸಂಚಾರಿ ನಿಯಮಗಳನ್ನು ಪಾಲಿಸದ ವಾಹನ ಚಾಲಕರಿಗೆ ಇದೀಗ ಪೊಲೀಸರು ಸರಿಯಾಗೇ ತಿರುಗೆಟು ನೀಡಲು ಮುಂದಾಗಿದ್ದು, ದಂಡದ ಜೊತೆಗ ಇದೀಗ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಮುಂದಾಗಿದ್ದಾರೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರು ಈಗಾಗಲೇ 222 ಮಂದಿ ವಾಹನ ಚಾಲಕರ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಆರ್ ಟಿಓಗೆ ಶಿಫಾರಸ್ಸು ಮಾಡಿದ್ದಾರೆ.

    ಸಂಚಾರಿ ನಿಯಮ ಪಾಲಿಸದೇ ಎಸ್ಕೇಪ್ ಆಗುತ್ತಿದ್ದವರಿಗೆ ಇದು ಶಾಕಿಂಗ್ ನ್ಯೂಸ್ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 14 ದಿನದಲ್ಲಿ ಅಂದರೆ ಜುಲೈ 13 ರಿಂದ ಜುಲೈ 26 ರವರೆಗೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿರುವ ಹಾಗೂ ಸಂಚಾರ ನಿಯಮ ಪಾಲನೆ ಮಾಡದೇ ಇರುವ ವಾಹನ ಚಾಲಕರ ಲೈಸೆನ್ಸ್ ಕ್ಯಾನ್ಸಲ್ ಮಾಡಲು ಆರ್ ಟಿಓಗೆ ಶಿಫಾರಸು ಮಾಡಿದ್ದಾರೆ. ಸದ್ಯ 222 ಚಾಲಕರ ಡಿಎಲ್ ರದ್ದು ಮಾಡುವಂತೆ ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡಲಾಗಿದೆ.

    ಅದರಲ್ಲಿ ಅತೀವೇಗ ಮತ್ತು ನಿರ್ಲಕ್ಷ್ಯದ ಚಾಲನೆ – 113
    ಡ್ರಿಂಕ್ ಆಂಡ್ ಡ್ರೈವ್ – 1
    ಸರಕು ಸಾಗಾಟ ವಾಹನಗಳಲ್ಲಿ ಪ್ರಯಾಣಿಕರ ಸಾಗಾಟ ಪ್ರಕರಣಗಳು -16
    ಮೊಬೈಲ್ ಫೋನ್ ಬಳಕೆ – 4
    ಸಿಗ್ನಲ್ ಜಂಪಿಂಗ್ -5
    ವಾಣಿಜ್ಯ ವಾಹನದಲ್ಲಿ ಪ್ರಯಾಣಿಕರ ಸಾಗಾಟ – 4
    ಟ್ರಿಪಲ್ ರೈಡಿಂಗ್ ಪ್ರಕರಣ -3
    ಹೆಲ್ಮೆಟ್ ಧರಿಸದೆ ಸಂಚಾರ -59
    ಸೀಟ್ ಬೆಲ್ಟ್ ಹಾಕದೆ ಚಾಲನೆ -17

    Post Views: 240

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.