Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : 23 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದ ಜಿಲ್ಲಾಡಳಿತ
    ಇತ್ತೀಚಿನ ಸುದ್ದಿ

    ಮಂಗಳೂರು : 23 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದ ಜಿಲ್ಲಾಡಳಿತ

    April 7, 2024
    Share

    ಮಂಗಳೂರು : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಜಿಲ್ಲೆಯಲ್ಲಿ 23 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ.

    ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ 23 ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿರುವ ಜಿಲ್ಲಾಡಳಿತ ಜಿಲ್ಲೆಯಲ್ಲಿನ ಹಣ ಸಾಗಾಟದ ಮೇಲೆ ತೀವ್ರ ನಿಗಾ ವಹಿಸಿದೆ. ಇನ್ನು ಕೇರಳದ ಕಾಸರಗೋಡಿನಲ್ಲೂ ಏ. 26 ರಂದೇ ಚುನಾವಣೆ ನಡೆಯುತ್ತಿದೆ. ಹೀಗಾಗಿ ಗಡಿಯಲ್ಲಿ ಎರಡೂ ರಾಜ್ಯಗಳ ಪೊಲೀಸರು ಮತ್ತು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.ಇನ್ನು ಜಿಲ್ಲೆಯಲ್ಲಿನ 23 ಚೆಕ್ ಪೋಸ್ಟ್ ಗಳಲ್ಲಿ ಅಂತರ್ ರಾಜ್ಯ 9, ಅಂತರ್ ರಾಜ್ಯ 7 ಹಾಗೂ ಸ್ಥಳೀಯ 7 ಚೆಕ್ ಪೋಸ್ಟ್ ಗಳಿವೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.