Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು : ಪೂಜೆ ಮಾಡಿ ಸಮಸ್ಯೆ ಪರಿಹರಿಸುವುದಾಗಿ ಲಕ್ಷ ರೂ. ವಂಚನೆ – ಆರೋಪಿಯ ಬಂಧನ
    Uncategorized

    ಮಂಗಳೂರು : ಪೂಜೆ ಮಾಡಿ ಸಮಸ್ಯೆ ಪರಿಹರಿಸುವುದಾಗಿ ಲಕ್ಷ ರೂ. ವಂಚನೆ – ಆರೋಪಿಯ ಬಂಧನ

    November 6, 2025
    Share

    ಮಂಗಳೂರು: ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ಶೀಘ್ರ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ರೂ. ಸೈಬರ್ ವಂಚನೆ ನಡೆಸಿದ ಆರೋಪದಲ್ಲಿ ಯವಂತಪುರದ ವಾಸುವೇವ ಆರ್(32) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

    ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿತ ಆರೋಪಿಯಿಂದ ಕೃತ್ಯಕ್ಕೆ ಬಳಸಿದ 4 ಮೊಬೈಲ್ ಫೋನ್‌ಗಳು ಹಾಗೂ ರೂ. 20,300 ನಗದು ಹಣವನ್ನು ಸ್ವಾಧೀನಪಡಿಸಿಕೊಂಡಿದ್ದು, ಸ್ವಾಧೀನಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ.1,60,300 ಆಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ನ.5 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 85

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.