Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಾರು ಕದ್ದು 27 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ..!
    ಇತ್ತೀಚಿನ ಸುದ್ದಿ

    ಮಂಗಳೂರು: ಕಾರು ಕದ್ದು 27 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ..!

    August 28, 2023
    Share

    ಮಂಗಳೂರು : 27 ವರ್ಷಗಳ ಹಿಂದಿನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತನನ್ನು ಕೇರಳದ ಕಲ್ಲಿಕೋಟೆಯ ನಿವಾಸಿ 52 ವಷರ್ದ ಮನೋಜ್ (52) ಎಂದು ಗುರುತಿಸಲಾಗಿದೆ. ಆರೋಪಿ ಅಶೋಕ ನಗರದ ವಿನ್ಸೆಂಟ್ ಪಿರೇರಾ ಎಂಬವರಿಗೆ ಸೇರಿದ ಕಾರನ್ನು ಅದರ ಚಾಲಕ ದಾಮೋದರ ಎಂಬವರು ಕೊಟ್ಟಾರದ ರಸ್ತೆ ಬದಿ 1996ರ ಡಿಸೆಂಬರ್ 24ರಂದು ಪಾರ್ಕ್ ಮಾಡಿದ್ದು, ಮರುದಿನ ನೋಡಿದಾಗ ಅದು ಕಾಣೆಯಾಗಿತ್ತು. ಈ ಬಗ್ಗೆ ಮರುದಿನ ವಿನ್ಸೆಂಟ್ ಪಿರೇರಾ ದೂರು ನೀಡಿದ್ದರು.
    ಈ ಕಾರನ್ನು ಕಳವುಗೈದಿದ್ದ ಆರೋಪಿ ಮನೋಜ್ ಎಂಬಾತ ಕಲ್ಲಿಕೋಟೆಯಲ್ಲಿರುವ ಬಗ್ಗೆ ಮಾಹಿತಿ ಕಲೆ ಹಾಕಿದ ಉರ್ವ ಪೊಲೀಸರು ಆಗಸ್ಟ್ 23ರಂದು ಕಲ್ಲಿಕೋಟೆಯಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
    ಕಳೆದ 27 ವರ್ಷದಿಂದ ತಲೆಮರೆಸಿಕೊಂಡಿದ್ದ ಈತನನ್ನು ಆಗಸ್ಟ್ 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    Post Views: 217

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.