Facebook Twitter Instagram
    Tuesday, June 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ಕಾರು- 3 ಕಾರು ಜಖಂ
    ಇತ್ತೀಚಿನ ಸುದ್ದಿ

    ಬಂಟ್ವಾಳ: ನಿಂತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದ ಕಾರು- 3 ಕಾರು ಜಖಂ

    September 30, 2022
    Share

    ಬಂಟ್ವಾಳ: ಫರಂಗಿಪೇಟೆಯ ಕಾಂತಪ್ಪ ಪೂಂಜ ಸಂಕೀರ್ಣ ಎದುರು ನಿಂತಿದ್ದ ಎರಡು ಕಾರುಗಳಿಗೆ ವೋಕ್ಸ್ ವೆಗಾನ್ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂರು ಕಾರುಗಳು ಕೂಡ ಜಖಂಗೊಂಡಿದೆ.

    ಬಿ.ಸಿ.ರೋಡು ಕಡೆಯಿಂದ ಅತಿ ವೇಗದಲ್ಲಿ ಬಂದ ಕಾರು, ಚಾಲಕನ ನಿಯಂತ್ರಣ ಕಳೆದುಕೊಂಡು ಫರಂಗಿಪೇಟೆಯಲ್ಲಿ ಹೆದ್ದಾರಿ ಬದಿ ನಿಲ್ಲಿಸಿದ್ದ ಮಾರುತಿ ಆಮ್ನಿ ಮತ್ತು ಮಾರುತಿ ಆಲ್ಟೊ ಕಾರಿಗೆ ಢಿಕ್ಕಿಯಾಗಿದ್ದು, ಅದರಲ್ಲಿ ಒಂದು ಕಾರು ರಿಪೇರಿಗೆ ನಿಲ್ಲಿಸಿದ್ದ ಟಿಪ್ಪರ್ ಗೆ ಢಿಕ್ಕಿಯಾಗಿದೆ.

    ಆಮ್ನಿ ಮತ್ತು ಟಿಪ್ಪರ್ ನಡುವೆ ಸಿಲಿಕಿದ ಮಾರುತಿ ಆಲ್ಟೊ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

    ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Post Views: 142

    Related Posts

    ಕೋಡಿ ಸೇತುವೆಯಲ್ಲಿ ಸ್ಕೂಟಿ, ಚಪ್ಪಲಿ ಪತ್ತೆ: ಮಹಿಳೆ ನದಿಗೆ ಹಾರಿದ ಶಂಕೆ

    June 10, 2025

    ಮೆಡಿಕಲ್ ಶಾಪ್‌ ನಲ್ಲಿ ಚಿಲ್ಲರೆ ಕಾರಣಕ್ಕೆ ವಿವಾದ: ದಲಿತ ಯುವತಿಗೆ ಜಾತಿ ನಿಂದನೆ ಮತ್ತುಹಲ್ಲೆ

    June 10, 2025

    ಸ್ಟೇಟ್‌ಬ್ಯಾಂಕ್ ಬಸ್ ನಿಲ್ದಾಣದಲ್ಲಿ ಬೆಳಕು ಇಲ್ಲ, ಕುಳಿತುಕೊಳ್ಳಲು ಜಾಗ ಇಲ್ಲ – ಸಾರ್ವಜನಿಕರಿಂದ ಆಕ್ರೋಶ

    June 10, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.